ಕೇರಳದಲ್ಲಿ ನಡೆಯುವ ಎಸ್ಎಫ್ಐ ರಾಷ್ಟ್ರೀಯ ಸಮ್ಮೇಳನಕ್ಕೆ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಆಯ್ಕೆ

Date:

“ಶಿಕ್ಷಣ ನಮ್ಮ ಹಕ್ಕು, ಏಕತೆಯೇ ದಾರಿ, ವೈವಿಧ್ಯತೆಯೇ ಶಕ್ತಿ” ಘೋಷಣೆಯಡಿಯಲ್ಲಿ ಜೂನ್ 27 ರಿಂದ 30ರವರೆಗೆ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆಯುವ 18ನೇ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಅಖಿಲ ಭಾರತ ಸಮ್ಮೇಳನಕ್ಕೆ ಎಸ್ಎಫ್ಐ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಯ್ಕೆಯಾಗಿದ್ದಾರೆ.

- Advertisement -

ರಾಷ್ಟ್ರವನ್ನು ತಲ್ಲಣಗೊಳಿಸುತ್ತಿರುವ ಭಯೋತ್ಪಾದನೆ, ಕೋಮುವಾದ, ಭ್ರಷ್ಟಾಚಾರ, ನಿರುದ್ಯೋಗ, ಬಡತನ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಪಾಯಗಳು ಸೇರಿದಂತೆ ಹಲವು ವಿಷಯಗಳು ಕುರಿತು ವಿಚಾರ ಸಂಕೀರ್ಣ ನಡೆಯುತ್ತಿದ್ದು, ನಾಲ್ಕು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಶಿಕ್ಷಣ ಕ್ಷೇತ್ರದ ಖಾಸಗೀಕರಣ, ವ್ಯಾಪಾರೀಕರಣ, ಭ್ರಷ್ಟಾಚಾರ, ಖಾಸಗಿ ವಿದೇಶ ವಿಶ್ವವಿದ್ಯಾಲಯಗಳು ಆಗಮಿಸುತ್ತಿರುವುದನ್ನು ವಿರೋಧಿಸಿ ಅಲ್ಲದೇ ವಿದ್ಯಾರ್ಥಿಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರದ ಕುರಿತು ದೇಶದ ವಿವಿಧ ರಾಜ್ಯಗಳಿಂದ ಹಾಗೂ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿ ಮುಖಂಡರುಗಳೊಂದಿಗೆ ಚರ್ಚೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...
WhatsApp Image 2025 06 26 at 9.40.18 AM 1

ಇದನ್ನೂ ಓದಿ: ಹಾವೇರಿ | 77 ಗ್ರಾಮಗಳ, 162 ಕೆರೆಗಳಿಗೆ ನೀರು ಹರಿಸಲು ಶಾಸಕ ಶ್ರೀನಿವಾಸ ಮಾನೆ ಚಾಲನೆ

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಸಮ್ಮೇಳನದಲ್ಲಿ ಮಾರ್ಗದರ್ಶನ ಮಾಡುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಚರ್ಚಿಸಿ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಿ ಸಂಘಟನೆಯನ್ನು ಬಲಪಡಿಸಲು ಜಿಲ್ಲೆಗೆ ಅನುಕೂಲವಾಗಲಿದೆ ಎಂದು ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ದುರುಗಪ್ಪ ಯಮ್ಮಿಯವರ, ಜಿಲ್ಲಾ ಉಪಾಧ್ಯಕ್ಷ ಗೌತಮ್ ಸಾವಕ್ಕನವರ, ಜಿಲ್ಲಾ ಸಹ ಕಾರ್ಯದರ್ಶಿ ಕೃಷ್ಣ ನಾಯ್ಕ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...