ಹಾವೇರಿ | ಡಾ. ಎ.ಪಿ.ಜಿ ಅಬ್ದುಲ್ ಕಲಾಂ ಶಾಲೆಯಲ್ಲಿ ಮನೋವೈಜ್ಞಾನಿಕ ಪರೀಕ್ಷೆ ಯಶಸ್ವಿ

Date:

“10ನೇ ತರಗತಿ ಮತ್ತು ಅದರ ಮೇಲಿನ ತರಗತಿಗಳ ವಿದ್ಯಾರ್ಥಿಗಳಿಗಾಗಿ, ವಿಶೇಷವಾಗಿ ಪೂರ್ವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ, ಯೋಗ್ಯತೆ ಮತ್ತು ಸೂಕ್ತ ವೃತ್ತಿ ಮಾರ್ಗಗಳನ್ನು ಅರಿತುಕೊಳ್ಳಲು ಸಹಾಯ ಮಾಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ” ಎಂದು ಡಾ. ಎ.ಪಿ.ಜಿ ಅಬ್ದುಲ್ ಕಲಾಂ ಶಾಲೆಯಲ್ಲಿ ಕಾರ್ಯಕ್ರಮದಲ್ಲಿ ಟ್ರಸ್ಟ್ ಕಾರ್ಯದರ್ಶಿ ಅನ್ಸಾರಿ ಖಾಜಿ ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಅಕ್ಕೂರು ಗ್ರಾಮದಲ್ಲಿ ವೃತ್ತಿ ಮನೋವೈಜ್ಞಾನಿಕ ಪರೀಕ್ಷೆಯನ್ನು ಉಮ್ಮತ್ ವೆಲ್ಫೇರ್ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಭವಿಷ್ಯದ ವಿದ್ಯಾಭ್ಯಾಸ ಮತ್ತು ವೃತ್ತಿ ಯೋಜನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಸೂಕ್ತ ಹಾಗೂ ಮಾಹಿತಿ ಆಧಾರಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಈ ಪರೀಕ್ಷೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲಿದೆ “ಎಂದರು.

“ವೇಳೆ ನಿಯಮಿತ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ವಿದ್ಯಾರ್ಥಿಗಳ ಸ್ವ ಇಚ್ಛೆಯಿಂದ ಭಾಗಹಿಸಿದ್ದಾರೆ. ಅಧಿಕೃತ ಸೂಚನೆಗಳಂತೆ, ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕವನ್ನು ವಸೂಲಿ ಮಾಡಿರುವುದಿಲ್ಲ. ಈ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಉದ್ದೇಶಕ್ಕಾಗಿ ಮಾತ್ರ ನಡೆಸಲಾಗಿದೆ ಎಂದು ಆಯೋಜಕರು ತಿಳಿಸಿದರು.

ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಮುಖಂಡರು ಜೆಬ್ರಾನ್ ಖಾನ್, “ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆಯ ಎಲ್ಲಾ ಪ್ರಚಲಿತ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಕಾರ್ಯಕ್ರಮವನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಈ ಪರೀಕ್ಷೆಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದು, ತಮ್ಮ ಶಕ್ತಿಗಳು, ಆಸಕ್ತಿಗಳು ಮತ್ತು ಭವಿಷ್ಯದ ವೃತ್ತಿ ಆಯ್ಕೆಗಳನ್ನು ಗುರುತಿಸಲು ಇದು ಸಹಾಯಕವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಈ ರೀತಿಯ ಸಹಯೋಗಾತ್ಮಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜೀವನದ ಮಹತ್ವದ ಹಂತದಲ್ಲಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಅವರ ವೈಯಕ್ತಿಕ ಅಭಿವೃದ್ಧಿ ಮತ್ತು ಭವಿಷ್ಯದ ಯಶಸ್ಸಿಗೆ ಬಲವಾದ ಆಧಾರವನ್ನು ಒದಗಿಸುತ್ತವೆ” ಎಂದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅಮೂಲ್ಯ: ಜಿಲ್ಲಾಧಿಕಾರಿ ಪೂವಿತಾ ಎಸ್

ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ...

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...