ಹಾವೇರಿ | ಡಿಎಸ್ಎಸ್ ವತಿಯಿಂದ ರಾಜ್ಯ ಮಟ್ಟದ 3 ದಿನಗಳ ಅಧ್ಯಯನ ಶಿಬಿರ ಆಯೋಜನೆ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಮಟ್ಟದ 3 ದಿನಗಳ ಅಧ್ಯಯನ ಶಿಬಿರವನ್ನು  ಆಯೋಜನೆ ಮಾಡಲಾಗಿದೆ. ಎಂದು ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಹೇಳಿದರು.

- Advertisement -

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ರಾಜ್ಯ ಸಮಿತಿ ವತಿಯಿಂದ ಮಾರ್ಚ-17,18 ಮತ್ತು 19 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪೂರದ ಅನಿಬೆಸೆಂಟ್ ಪಾರ್ಕನಲ್ಲಿ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದೆ” ಎಂದರು.

“ಈ ಕಾರ್ಯಾಗಾರದಲ್ಲಿ ಡಿಎಸ್ಎಸ್, ದಲಿತ ಚಳುವಳಿಯ ಹಾದಿ, ಡಾ. ಬಿ.ಆರ್ ಅಂಬೇಡರ್ ಆಶಯಗಳು, ಭಾರತ ಸಂವಿಧಾನ ಹಾಗೂ ಪ್ರೋ.ಬಿ ಕೃಷ್ಣಪ್ಪನವರ  ತತ್ವ-ಸಿದ್ದಾಂತಗಳು, ಮುಂದಿನ ಹೋರಾಟಗಳ ಹಾದಿ  ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ ವಿಷಯಗಳ ಚರ್ಚೆ ಜರುಗಲಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಈಬಾರಿಯ ಬಜೆಟ್ ಜಿಲ್ಲೆಯ ಜನರ ನಿರೀಕ್ಷೆ ಹುಸಿಗೊಳಿಸಿದೆ

“ಈ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ರಾಜ್ಯ ಸಮಿತಿಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅವರು ಅಧ್ಯಕ್ಷತೆ ವಹಿಸುವರು. ಎಲ್ಲಾ ಪದಾಧಿಕಾರಿಗಳು, ದಲಿತ ಚಳುವಳಿಯ ನೇತಾರರು, ಮುಖಂಡರು, ಗಣ್ಯರು ಆಗಮಿಸಲಿದ್ದು, ಈ ಅಧ್ಯಯನ ಶಿಬಿರಕ್ಕೆ ಜಿಲ್ಲೆಯ ದಲಿತ ಚಳುವಳಿಯ ಮುಖಂಡರು, ತಾಲ್ಲೂಕ ಸಂಚಾಲಕರು, ಗ್ರಾಮ ಸಂಚಾಲಕರು, ಮಹಿಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಉಡಚಪ್ಪ ಮಾಳಗಿ ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...