ಹಾವೇರಿ | ಜೇನುಹುಳು ಕಡಿದು ಗಾಯಗೊಂಡಿದ್ದ‌ ವೃದ್ಧೆ ಸಾವು

Date:

ಜೇನುಹುಳು ಕಡಿದು ಗಾಯಗೊಂಡಿದ್ದ‌ ವೃದ್ಧೆ ಸಾನ್ನಪ್ಪಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಸಿಂಗಾಪೂರ ಗ್ರಾಮದಲ್ಲಿ ನಡೆದಿದೆ.

- Advertisement -

ಜೇನುಹುಳು ಕಡಿದು ತೀವ್ರ ಗಾಯಗೊಂಡಿದ್ದ ನಿಂಗವ್ವ ಯಲ್ಲವ್ವ ಶಿರಬಡಗಿ(65) ಅವರು ಹುಬ್ಬಳ್ಳಿ ಕಿಮ್ಸ್‌ನಲ್ಲಿ‌ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಸಿಂಗಾಪೂರ ಗ್ರಾಮದ ನಿವಾಸಿ ನಿಂಗವ್ವ ಅವರು ನವೆಂಬರ್‌ 13ರಂದು ಚೆಂಡು ಹೂವು ಬಿಡಿಸಲು ಹೊಲಕ್ಕೆ ಹೋಗಿದ್ದರು. ಅದೇ ಸಂದರ್ಭದಲ್ಲಿ ಅವರಿಗೆ ಜೇನು ಹುಳುಗಳು ಕಡಿದಿದ್ದವು. ತೀವ್ರ ಗಾಯಗೊಂಡು ಅಸ್ವಸ್ಥಗೊಂಡಿದ್ದ ನಿಂಗವ್ವ ಅವರನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸಾಮಾಜಿಕ ಸುಧಾರಣೆಗೆ ಕನಕದಾಸರಿಂದ ಸರಳ ಕೀರ್ತನೆಗಳ ರಚನೆ: ಶಾಸಕ ಸಿ ಪುಟ್ಟರಂಗಶೆಟ್ಟಿ

“ಜೇನುಹುಳು ಕಡಿದು ನಿಂಗವ್ವ ಮೃತಪಟ್ಟಿದ್ದಾರೆ. ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲವೆಂದು‌ ಕುಟುಂಬಸ್ಥರು ದೂರು‌ ನೀಡಿದ್ದಾರೆ. ಅದರನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಬಂಕಾಪುರ‌ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ...

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...