ಹಾವೇರಿ | ಬೆಳೆ ನಾಶಕ್ಕೆ ಪರಿಹಾರ ಕೋರಿ ಸರ್ಕಾರಕ್ಕೆ ರೈತ ಮನವಿ

Date:

ರಾಜ್ಯದಲ್ಲಿ ಹಲವೆಡೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಬೆಳೆ ಫಲ‌ ನೀಡದೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ರೈತ ರಾಜೇಂದ್ರ ಮುನಿಯಪ್ಪ ಚಿನ್ನಣ್ಣನವರ ಆರು ತಿಂಗಳ ಹಿಂದೆ ಅಡಿಕೆ ಗಿನಗಳನ್ನು ನೆಟ್ಟಿದ್ದರು. ಆದರೆ, ಕಳೆದ ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಬೆಳೆ ನಾಶವಾಗುತ್ತಿದೆ. ತಾವು ನಷ್ಟದ ಸುಳಿಯಲ್ಲಿದ್ದೇವೆಂದು ಅವರು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಬೆಳೆ ನಷ್ಟದ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಅವರು, “ಹೊಳೆಯ ದಂಡಿಯಲ್ಲಿ 4 ಎಕರೆ ಜಮೀನಿನಲ್ಲಿ ಅಡಿಕೆ ಕೃಷಿ ಮಾಡುತ್ತಿದ್ದೇವೆ. ನಿರಂತರ ಮಳೆಯಿಂದ ಹೊಳೆ ತುಂಬಿ ಜಮೀನು ಕೂಡ ನೀರಿನಲ್ಲಿ‌ ಮುಳುಗಿದೆ. ಬೆಳೆ ನಷ್ಟವಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ವಿನಂತಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...