ಹಾವೇರಿ | ಹುಲ್ಲತ್ತಿ ಗ್ರಾಮದಲ್ಲಿ ಉಚಿತ ಕಣ್ಣಿನ ತಪಾಸಣೆ

Date:

“ಆರೋಗ್ಯ ಎಂದರೆ ದೈಹಿಕ, ಮಾನಸಿಕವಾಗಿ ಆರೋಗ್ಯದಿಂದ ಇರುವುದು.ಆರೋಗ್ಯವಂತರಾಗಿ ಇರಲು ಮುಂಜಾಗೃತೆ ಕ್ರಮವಾಗಿ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಪ್ರತಿ ಹಳ್ಳಿಗಳಲ್ಲಿ ಆರೋಗ್ಯ ಜನರ ಹಕ್ಕಾಗಬೇಕು” ಎಂದು ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ಲೊಯೋಲ ವಿಕಾಸ ಕೇಂದ್ರ ನಿರ್ದೇಶಕರು ಫಾದರ್ ವಿನ್ಸಂಟ್ ಜೈಸನ್ ಹೇಳಿದರು.

- Advertisement -

ಹಾನಗಲ್ಲ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ, ಲೊಯೋಲ ವಿಕಾಸ ಕೇಂದ್ರ, ಹಾನಗಲ್ಲ ಸಮಗ್ರ ಸುಸ್ಥಿರ ಯೋಜನೆ ಅಡಿಯಲ್ಲಿ ಹಾಗೂ ಎಮ್, ಎಮ್ ಜೋಶಿ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ಶಿಬಿರ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

 ವೈದ್ಯಾಧಿಕಾರಿ ಡಾ|ಆನಂದ ನಾಯಕ ಮಾತನಾಡಿ, “ಆಹಾರ, ವ್ಯಾಯಾಮ ಮತ್ತು ಸ್ವಚ್ಛತೆಯ ಬಗ್ಗೆ ಉಪಯುಕ್ತ ಸಲಹೆಗಳನ್ನು ನೀಡಿದರು. ಹಾಗೂ ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಂಡು ಆರೋಗ್ಯದ ಕಾಳಜಿ ವಹಿಸಬೇಕು” ಎಂದು ಹೇಳಿದರು.

ಈ ಶಿಬಿರದಲ್ಲಿ ತೊಂಬತ್ತಕ್ಕೂ ಹೆಚ್ಚು ಜನರು ಭಾಗವಹಿಸಿ ಶಿಬಿರದ ಸದುಪಯೊಗ ಪಡೆದುಕೊಂಡರು. 

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ//ವಿರುಪಾಕ್ಷಗೌಡ, ಎಮ್, ಎಮ್ ಜೋಶಿ ಕಣ್ಣಿನ ಆಸ್ಪತ್ರೆಯ ಸಂಯೋಜಕರಾದ ಜಾಫರಸಾಬ ಬಡ್ನಿ, ಪ್ರೇಮಾ ಪರಶುರಾಮ ಪೂಜಾರ ಅಧ್ಯಕ್ಷರು ಗ್ರಾ,ಪಂ ಹುಲ್ಲತ್ತಿ, ಹೆಚ್ ಎಸ್ ಅಪ್ಪಣ್ಣವರ ಎಸ್ ಡಿ ಎಮ್ ಸಿ ಅಧ್ಯಕ್ಷರು ಹುಲ್ಲತ್ತಿ, ಲೊಯೋಲ ಸಿಬ್ಬಂದಿಗಳಾದ ಪೀರಪ್ಪ ಶಿರ್ಶಿ, ಲೋಹಿತ ಕಾಟಣ್ಣವರ, ಮಂಜುಳಾ ನಾಗೋಜಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...