ಹಾವೇರಿ | ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ

Date:

ಇದೇ ಫೆ.28 ರಿಂದ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

- Advertisement -

ದ್ವಿತೀಯ ಪಿ.ಯು.ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು, ಅಂದರೆ ದಿನಾಂಕ 28-02-2026 ರಿಂದ 17-03-2026 ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ ಅನರ್ಹ ವ್ಯಕ್ತಿಯನ್ನೂ ಸೇರಿಸಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿರುವ ಅಂಕಿಅಂಶಗಳು ಮತ್ತು ದಾಖಲೆಗಳು ಬೇರೆಯದ್ದೇ ಕಥೆ...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...

ರಾಯಚೂರು | ಬಿಚ್ಚಾಲಿ ಗ್ರಾಮದ 188 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ 188 ಕುಟುಂಬಗಳಿಗೆ ಸೋಮವಾರ ಶಾಸಕ ಬಸನಗೌಡ...

ಹಾವೇರಿ‌ | ಎನ್‌ಎಸ್‌ಎಸ್ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಡಾ. ಶಮಂತ್ ಕುಮಾರ್ ಕೆ.ಎಸ್. ಆಯ್ಕೆ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ...