ಗದಗ – ಹೊನ್ನಾಳಿ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯ ಪರಿಶೀಲನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ನಡೆಸಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಕೂನಬೇವು ಗ್ರಾಮದ ಹತ್ತಿರ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ ವೀಕ್ಷಿಸಿ, ಇಲಾಖೆಯ ಅಧಿಕಾರಿಗಳಿಗೆ “ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವಶ್ಯಕವಿರುವ ಸೇತುವೆ ನಿರ್ಮಿಸಲು ನೀಲನಕ್ಷೆ ತಯಾರಿಸುವಂತೆ” ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮನೆ ಹಿತ್ತಲಿನಲ್ಲಿ 5 ನಾಗರಹಾವಿನ ಮರಿಗಳ ಸಂರಕ್ಷಣೆ ಮಾಡಿದ ಸ್ನೇಕ್ ಕಿರಣ್
ಈ ಸಂಧರ್ಭದಲ್ಲಿ ಮಾಜಿ ಶಾಸಕ ವೀರುಪಾಕ್ಷಪ್ಪ ಬಳ್ಳಾರಿ ಹಾಗೂ ರೈತರು ಇದ್ದರು.
