ಹಾವೇರಿ: ಆತ್ಮರಕ್ಷಣೆ ನೀಡುವ ಕರಾಟೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕಿದೆ: ಉಡಚಪ್ಪ ಮಾಳಗಿ

Date:

“ಜಿಲ್ಲೆಯಲ್ಲಿ ಕರಾಟೆಗೆ ಪ್ರೋತ್ಸಾಹ ನೀಡಲು ಹಿರಿಯ ತರಬೇತಿದಾರರು ಸಿದ್ದರಿದ್ದೇವೆ. ಎಲ್ಲಾ ವಯಸ್ಸಿನವರು ಕಲಿಯಬಹುದು. ನಮ್ಮನ್ನು ನಾವು ಆತ್ಮರಕ್ಷಣೆ ನೀಡುವ ಕರಾಟೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕಿದೆ” ಎಂದು ಕರಾಟೆ ತರಬೇತಿದಾರ ಉಡಚಪ್ಪ ಮಾಳಗಿ ಹೇಳಿದರು.

- Advertisement -

 ಹಾವೇರಿ ಪಟ್ಟಣದ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ ಆಯೋಜಿಸಿದ ಕರಾಟೆ ಬ್ಲಾಕ್ ಬೆಲ್ಟ್, ಬ್ರೌನ್ ಬೆಲ್ಟ್, ಆರಂಜಿ, ಪಿಂಕ್ ಹಾಗೂ ವೈಟ್ ಬೆಲ್ಟ್ ಪರೀಕ್ಷೆಯಲ್ಲಿ ಉತ್ತಿರ್ಣರಾದವರಿಗೆ ಬೆಲ್ಟ್ ಸರ್ಟಿಪಿಕೆಟ್ ವಿತರಣಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಎಲ್ಲಾ ಕಾಲ-ಸಂದರ್ಭಗಳಲ್ಲಿ ತಮ್ಮ ಆತ್ಮ ರಕ್ಷಣೆ ಮಾಡಿಕೊಳ್ಳಲು ಕರಾಟೆ ಸಹಕಾರಿಯಾಗಲಿದೆ.ಕರಟೆಯ ತರಬೇತಿಯನ್ನು ಆಸಕ್ತಿದಾಯಕವಾಗಿ ಕಲಿಯಲು ಕಿರಿಯ-ಹಿರಿಯರು ಮುಂದಾಗಬೇಕು.ಹೆಚ್ಚಿನ ಪ್ರೋತ್ಸಾಹ ನೀಡಲು ಸರ್ಕಾರ ಮುಂದಾಗಬೇಕು” ಎಂದರು.

ಗ್ರೈಡ್ ಮಾಸ್ಟರ್,7ನೇ ಬ್ಲಾಕ್ ಬೆಲ್ಟ್ ತರಬೇತಿದಾರರಾದ ಮಂಜುನಾಥ ಜೈನ್ ಅವರು ಕರಾಟೆ ಬ್ಲಾಕ್ ಬೆಲ್ಟ್,ಬ್ರೌನ್ ಬೆಲ್ಟ್.ಆರಂಜಿ,ಪಿಂಕ್ ಹಾಗೂ ವೈಟ್ ಬೆಲ್ಟ್ ಪರೀಕ್ಷೆಯಲ್ಲಿ ಉತ್ತಿರ್ಣರಾದವರಿಗೆ ಬೆಲ್ಟ್ ಸರ್ಟಿಪಿಕೆಟ್ ಹಾಗೂ ಬೆಲ್ಟ್ ವಿತರಣೆ ಮಾಡಿ ಮಾತನಾಡಿದ ಅವರು “ಹೆಚ್ಚಿನ ಸಂಖ್ಯೆಯಲ್ಲಿ ಕರಾಟೆ ತರಬೇತಿ ಪಡೆಯಲು ವಿದ್ಯಾರ್ಥಿಗಳು ಮುಂದೆ ಬರಬೇಕಿದೆ. ಆರೋಗ್ಯಕರ ಸಮಾಜಕ್ಕೆ ಕರಾಟೆ ಸಹಕಾರಿಯಾಗಲಿದೆ” ಎಂದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹರೀಶ ಮಾಳಗಿ, ಉಪಾಧ್ಯಕ್ಷರಾದ ರಾಮು ಯಳ್ಳೂರ,ಫಕ್ಕಿರೇಶ ಹರಿಜನ,ಅಹ್ಮದಶರೀಪ ತೆರಣಿ,ಕೋಚಿಂಗ್ ಮಾಸ್ಟರ್ ಮಂಜುನಾಥ ಕೆರೆಕೊಪ್ಪ,ಆಕಾಶ ಜೈನ್, ಪ್ರದೀಪ ಉಪ್ಪಾರ, ಶ್ರೀಧರ ಬ್ಯಾಡಗಿ, ಪ್ರದೀಪಕುಮಾರ ಉಪ್ಪಾರ ಕರಾಟೆ ಸಂಘದ ಪದಾಧಿಕಾರಿಗಳು,ಕರಾಟೆ ತರಬೇತಿದಾರರು ಹಾಗೂ ಕರಾಟೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...