ಹಾವೇರಿ | ಭಾರಿ ಮಳೆ: ಶಾಲಾ ಕಾಲೇಜುಗಳಿಗೆ ರಜೆ

Date:

ಜಿಲ್ಲೆಯಾದ್ಯಂತ ನಿರಂತರವಾಗಿ ಜೋರು ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲ ಶಾಲೆ-ಕಾಲೇಜು, ಅಂಗನವಾಡಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಆ. 20ರಂದು ರಜೆ ಘೋಷಿಸಲಾಗಿದೆ.

- Advertisement -

ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ, ‘ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಕ್ಕಳು ಶಾಲೆಗೆ ಹೋಗಿ ಬರಲು ತೊಂದರೆ ಆಗುತ್ತಿದೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಮಕ್ಕಳ ಆರೋಗ್ಯದ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲೆಯ ಎಲ್ಲ ಶಾಲೆ-ಕಾಲೇಜು, ಅಂಗನವಾಡಿ, ಶೈಕ್ಷಣಿಕ ಸಂಸ್ಥೆಗಳಿಗೆ ಆಗಸ್ಟ್ 20ರಂದು ಒಂದು ದಿನ ರಜೆ ಘೋಷಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಲಕ್ಷ್ಮೇಶ್ವರ ರಸ್ತೆಯುದ್ಧಕ್ಕೂ ನೂರಾರು ತಗ್ಗು ಗುಂಡಿಗಳು: ರಸ್ತೆ ಅಭಿವೃದ್ಧಿಪಡಿಸಲು ಸಾರ್ವಜನಿಕರು ಒತ್ತಾಯ

ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಗಿದೆ. ಈ ರಜೆ ದಿನವನ್ನು ಸಾರ್ವಜನಿಕ ರಜೆ ದಿನದಂದು ಹೆಚ್ಚುವರಿ ತರಗತಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳುವಂತೆಯೂ ತಿಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...