ಹಾವೇರಿ | ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

Date:

“ಸರಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರದ 3ನೇ ಬ್ಯಾಚ್ ಶೀಘ್ರ ಆರಂಭವಾಗುತ್ತಿದ್ದು, ಆಸಕ್ತರು ಸಂಪರ್ಕಿಸಬಹುದು” ಎಂದು ಹ್ಯುಮ್ಯಾನಿಟಿ ಫೌಂಡೇಶನ್‌ನ ಪರಿವರ್ತನಾ ಸಂಸ್ಥೆಯ ಸಂಸ್ಥಾಪಕಿ ಸ್ವಾತಿ ಮಾಳಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

“ಶಾಸಕ ಶ್ರೀನಿವಾಸ ಮಾನೆ ಅವರ ಸಾರಥ್ಯದಲ್ಲಿ ಹ್ಯುಮ್ಯಾನಿಟಿ ಫೌಂಡೇಶನ್‌ನ ಪರಿವರ್ತನಾ ಕೇಂದ್ರದಲ್ಲಿ ಪರಿವರ್ತನಾ ಕಲಿಕಾ ಕೇಂದ್ರದಿಂದ ಈಗಾಗಲೇ ಎರಡು ಬ್ಯಾಚ್‌ಗಳಲ್ಲಿ ತರಬೇತಿ ನೀಡಲಾಗಿದೆ. ಅಲ್ಲದೆ, ಇದರೊಂದಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ, ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ಸ್ಪೋಕನ್ ಇಂಗ್ಲಿಷ್ ಸೇರಿದಂತೆ ವಿವಿಧ ತರಬೇತಿಗಳನ್ನು ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅಣ್ಣ ತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ…

“ಅಕ್ಟೋಬರ್ ಎರಡನೆ ವಾರದಲ್ಲಿ ಐಎಎಸ್, ಕೆಎಎಸ್‌, ಪಿಎಸ್‌ಐ ಸೇರಿದಂತೆ ಸರಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಆರಂಭಿಸುತ್ತಿದ್ದು, ಆಸಕ್ತರು, ಪರಿವರ್ತನಾ ಕಲಿಕಾ ಕೇಂದ್ರ, ಗುರುಭವನ ಹಾನಗಲ್ ಭೇಟಿ ನೀಡಿ. ಅಥವಾ ಗಿರೀಶ್ ಮೊ. 6361154867 ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ” ಎಂದು ಸ್ವಾತಿ ಮಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...