ಹಾವೇರಿ | ಮಂಜಪ್ಪ ಹೊನ್ನಕ್ಕಳವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

Date:

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ. ಆರ್. ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ಮಂಜಪ್ಪ ಹೊನ್ನಕ್ಕಳವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ.

- Advertisement -

ಕನ್ನಡ ಅಧ್ಯಯನ ಪೀಠದ ಹಿರಿಯ ಪ್ರಾಧ್ಯಾಪಕರಾದ ಡಾ. ನಿಜಲಿಂಗಪ್ಪ ಮಟ್ಟಿಹಾಳ ಅವರ ಮಾರ್ಗದರ್ಶನದಲ್ಲಿ “ಮಧ್ಯಕಾಲೀನ ಕನ್ನಡ ಕಾವ್ಯಗಳಲ್ಲಿ ದಲಿತ ಸಂಸ್ಕೃತಿ” ಎಂಬ ವಿಷಯದ ಮಹಾಪ್ರಬಂಧವನ್ನು ಮಂಡಿಸಿರುವ ಸಂಶೋಧಕ ಮಂಜಪ್ಪ ಹೊನ್ನಕ್ಕಳವರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ, ಡಾ. ಆರ್. ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದ, ಅಧ್ಯಕ್ಷರು, ಕಲಾ ನಿಖಾಯದ ಡೀನರು ಹಾಗೂ ಅಧ್ಯಯನ ಪೀಠದ ಎಲ್ಲಾ ಪ್ರಾಧ್ಯಾಪಕರು ಪಿಎಚ್.ಡಿ ಪದವಿಯನ್ನು ಘೋಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಹಾವೇರಿ ಜಿಲ್ಲೆಯ, ರಾಣೆಬೆನ್ನೂರು ತಾಲೂಕಿನ, ಚಳಗೇರಿ ಗ್ರಾಮದ  ತಾಯಿ- ನೀಲಮ್ಮ, ತಂದೆ -ಬಸವರಾಜಪ್ಪ ಹೊನ್ನಕ್ಕಳವರ ದಂಪತಿಗಳ ಮಗನಾದ ಮಂಜಪ್ಪ ಹೊನ್ನಕ್ಕಳವರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನ ಪ್ರದಾನ ಮಾಡಿದ್ದಕ್ಕೆ ತಂದೆ- ತಾಯಿ, ಸಂಬಂಧಿಕರು, ಗುರುಗಳು, ಸ್ನೇಹಿತರು ಹಾಗೂ ಊರಿನ ಗ್ರಾಮಸ್ಥರೆಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್...

ಚಿಕ್ಕಮಗಳೂರು | ಇಒ ಅಧಿಕಾರಿಗೆ ಹಲ್ಲೆ ಆರೋಪ; ಪ್ರತಿ ದೂರು ದಾಖಲು 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಇಒ ಹಾಗೂ ಬ್ಲಾಕ್ ಕಾಂಗ್ರೆಸ್...