ಹಾವೇರಿ | ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

Date:

ಹಾವೇರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಜ್ಯ ಅಭಿವೃದ್ಧಿ ಕಾರ್ಯಕ್ರಮದಡಿ 1.5 ಕೋಟಿ ರೂ ಅಂದಾಜು ವೆಚ್ಚದಲ್ಲಿ ಕಟ್ಟಡದ ಮೊದಲ ಮಹಡಿ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.

- Advertisement -

“ತಾಲೂಕಿನಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮೂಲ ಸೌಲಭ್ಯ ಕಲ್ಪಿಸಿ ಗುಣಮಟ್ಟದ ಶಿಕ್ಷಣ ದೊರಕಿಸಲು ಕಾಳಜಿ ವಹಿಸಲಾಗಿದೆ. ತಾಂತ್ರಿಕ ಶಿಕ್ಷಣ ದೊರಕಿಸಿ ಗ್ರಾಮೀಣ ಪ್ರದೇಶದ ಯುವ ಸಮೂಹದ ಕೌಶಲ್ಯ ಹೆಚ್ಚಿಸುವುದರಿಂದ ಭವಿಷ್ಯದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸಿಗಲಿವೆ. ಉದ್ಯೋಗಾಧಾರಿತ ಶಿಕ್ಷಣ ಪಡೆಯುವುದರಿಂದ ಸ್ಥಳೀಯ ಹಂತದಲ್ಲಿಯೇ ಸ್ವ ಉದ್ಯೋಗದಲ್ಲಿ ತೊಡಗುವ ಮೂಲಕ ಸ್ವಾವಲಂಬಿ ಜೀವನ ನಡೆಸಬಹುದಾಗಿದೆ. ಯುವ ಸಮೂಹದ ಕೌಶಲ್ಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಕಾಳಜಿ ವಹಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂ ಓದಿ: ಹಾವೇರಿ | ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆಗಳು ಸಂಸ್ಕೃತಿ ಉಳಿಸುವಲ್ಲಿ ಸಹಕಾರಿ: ಶಾಸಕ ಶ್ರೀನಿವಾಸ ಮಾನೆ

ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ಉಪಾಧ್ಯಕ್ಷೆ ವೀಣಾ ಗುಡಿ, ಪ್ರಾಚಾರ್ಯ ಜಗದೀಶ ತಾವರೆ, ಪುರಸಭೆ ಮಾಜಿ ಅಧ್ಯಕ್ಷ ಖುರ್ಷಿದ್ ಹುಲ್ಲತ್ತಿ ಮುಖಂಡರಾದ ರಾಜೂ ಗುಡಿ, ರವಿ ದೇಶಪಾಂಡೆ, ಸಿಕಂದ‌ರ್ ವಾಲಿಕಾರ, ಮಾಲತೇಶ ಕಾಳೇರ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...