ಹಾವೇರಿ | ಗಾಂಧಿ ಭಾರತ ಸಮಾವೇಶದಲ್ಲಿ ಮೃತಪಟ್ಟ ಕಾರ್ಯಕರ್ತ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ವಿತರಣೆ

Date:

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಭಾಗವಹಿಸಿ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ.

- Advertisement -

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದ  ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಮೃತ ಕಾರ್ಯಕರ್ತ. ಗಾಂಧಿ ಭಾರತ ಸಮಾವೇಶದಲ್ಲಿ ಭಾಗವಹಿಸಿದ್ದಾಗ ಅವರಿಗೆ ಹೃದಯಾಘಾತ ಸಂಭವಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮದುವೆ ಖುಷಿಯಲ್ಲಿದ್ದ ಯುವಕನ ಕೊಲೆ

ಮೃತರ ಕುಟುಂಬಸ್ಥರು ಪರಿಹಾರ ನೀಡುವಂತೆ ಸ್ಥಳೀಯ ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ಮನವಿ ಸಲ್ಲಿಸಿದ್ದರು. ಶಾಸಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ 5 ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ. ಭಾನುವಾರ ಶಾಸಕ ಪ್ರಕಾಶ್ ಕೋಳಿವಾಡ ಅವರು ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...