ಹಾವೇರಿ | ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

Date:

ಸಾಲಬಾಧೆ ತಾಳಲಾರದೆ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಯಶವಂತ ಕೃಷ್ಣಾಜಿ ಸಣ್ಣಬೊಮ್ಮಾಜಿ(45) ಮೃತ ರೈತನಾಗಿದ್ದು, ತನ್ನ ಜಮೀನಿನಲ್ಲಿ ಕೃಷಿಗಾಗಿ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ₹90,000 ಬೆಳೆಸಾಲ ಪಡೆದಿದ್ದರು. ಆದರೆ ಸಮರ್ಪಕ ಮಳೆ ಬೆಳೆಯಾಗದೆ ಬೆಳೆಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೆ ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿಯೂ ಪತ್ನಿಯ ಹೆಸರಿನಲ್ಲಿ ₹50,000 ಹಾಗೂ ಸಂಬಂಧಿಕರ ಬಳಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ₹2ಲಕ್ಷ ಸಾಲ ಮಾಡಿದ್ದು, ಸಾಲ ತೀರಿಸುವ ಚಿಂತೆಯಿಂದ ಮನೆಯಲ್ಲೇ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಉಡುಪಿ | ಕೆಟ್ಟು ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...