ಹಾವೇರಿ | ಪದವಿ ಪರೀಕ್ಷೆ ಮುಂದೂಡುವಂತೆ ಎಸ್‌ಎಫ್‌ಐ ಮನವಿ

Date:

ಸಿವಿಲ್ ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆ ಪ್ರೋತ್ಸಾಹಕ್ಕಾಗಿ ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನಾಕಾರರು ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್‌ಗೆ ಮನವಿ ಸಲ್ಲಿಸಿದರು.

- Advertisement -

ಎಸ್‌ಎಫ್‌ಐ ವಿದ್ಯಾರ್ಥಿ ಮುಖಂಡ ವಿನಾಯಕ ಟಿ ಪಿ ಮಾತನಾಡಿ, “ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ವ್ಯಾಪ್ತಿಯಲ್ಲಿ ಬರುವ ಪದವಿ ಕಾಲೇಜುಗಳ ಸೆಮಿಸ್ಟರ್ ಪರೀಕ್ಷೆಗಳು ಇದೇ ತಿಂಗಳು ಪ್ರಾರಂಭವಾಗುತ್ತಿವೆ. ಆದರೆ, ಸಿವಿಲ್ ಪೊಲೀಸ್ ಅಭ್ಯರ್ಥಿಗಳಿಗೆ ಫೆಬ್ರವರಿ 25ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆ ಬರೆಯಲು ಸುಮಾರು 500ರಿಂದ 300 ಕಿಮೀ ದೂರದ ಊರುಗಳಿಗೆ ಹೋಗಬೇಕಾಗಿದೆ. ಆದ್ದರಿಂದ, ಫೆಬ್ರವರಿ 24 ಮತ್ತು 26ರಂದು ನಡೆಯುವ ಪದವಿ ಪರೀಕ್ಷೆಗಳನ್ನು ಮುಂದೂಡುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರೋತ್ಸಾಹ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸುದ್ದಿ ಓದಿದ್ದೀರಾ? ಗದಗ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟಾಪ್ ವಿತರಿಸಿದ ಸಚಿವ ಎಚ್ ಕೆ ಪಾಟಿಲ್

ಈ ಸಂದರ್ಭದಲ್ಲಿ ಸತೀಶ ಬಿ ಟಿ, ಜಗದೀಶ ಸಿ ಎಂ, ಕಿರಣ್ ಡಿ ಎಸ್, ಪ್ರವೀಣ್, ನವೀನ್, ಆಕಾಶ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...