ಹಾವೇರಿ | ಜಾತಿ ಗಣತಿಯಲ್ಲಿ ಮೂಲ ಜಾತಿ ಛಲವಾದಿ ಎಂದು ನಮೂದಿಸಲು ಶಂಭು ಕಳಸದ ಕರೆ

Date:

“ಜಾತಿ ಗಣತಿ ಮಾಡಲು ಅಧಿಕಾರಿಗಳು ಮನೆಗೆ ಬಂದಾಗ ಜಾತಿ ಕಾಲಂನಲ್ಲಿ ಪರಿಶಿಷ್ಟ ಜಾತಿಯೆಂದು, ಉಪಜಾತಿ ಕಾಲಂನಲ್ಲಿ ತಮ್ಮ ಮೂಲ ಜಾತಿಯಾದ ‘ಛಲವಾದಿ’ ಎಂದು ನಮೂದಿಸಬೇಕು” ಎಂದು ಜಿಲ್ಲಾ ಛಲವಾದಿ ಮಹಾಸಭಾ ಮಾಜಿ ಜಿಲ್ಲಾಧ್ಯಕ್ಷರು ಶಂಭು ಕಳಸದ ಮನವಿ ಮಾಡಿದರು.

- Advertisement -

ಹಾವೇರಿ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು “ಕರ್ನಾಟಕ ರಾಜ್ಯ ಸರ್ಕಾರ ಮೇ ೫ ರಿಂದ ಜಾತಿ ಜನಗಣತಿ ಸಮೀಕ್ಷಾ ಕಾರ್ಯವನ್ನು  ಪ್ರಾರಂಭಿಸಿದೆ ಛಲವಾದಿ ಸಮುದಾಯದ ಬಾಂದವರು, ಸಮೀಕ್ಷೆಯಲ್ಲಿ ‘ಛಲವಾದಿ’ ಎಂದೇ ನಮೂದಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡಬೇಕೆಂಬುದು ದಲಿತಪರ ಸಂಘಟನೆಗಳ ಕಳೆದ ಮೂರು ದಶಕಗಳ ಹೋರಾಟ ಮಾಡುತ್ತಾ ಬಂದಿದ್ದಾರೆ ಸಾಕಷ್ಟು ಒತ್ತಡಗಳ ಮಧ್ಯ ರಾಜ್ಯ ಸರ್ಕಾರ ಒಳಮೀಸಲಾತಿ ನೀಡಲು ಪರಿಶಿಷ್ಟ ಜಾತಿಯಲ್ಲಿನ ೧೦೧ ಜಾತಿಗಳ ಜನಸಂಖ್ಯೆಯನ್ನು ಗಣತಿ ಮಾಡಲು ಮುಂದಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಭೀಷ್ಮಕೆರೆಯಲ್ಲಿ ಶೀಘ್ರ ಸೈಕ್ಲೀಂಗ್ ವ್ಯವಸ್ಥೆ : ಸಚಿವ ಎಚ್ ಕೆ ಪಾಟೀಲ

“ಗಣತಿಯಲ್ಲಿನ ಜನಸಂಖ್ಯೆಯನ್ನು ಆಧರಿಸಿ ಒಳಮೀಸಲಾತಿ ನೀಡುವ ಕುರಿತು ಸಾಧ್ಯತೆಯಿದೆ. ಆದ್ದರಿಂದ ಛಲವಾದಿ ಸಮುದಾಯದ ಜನರು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೇ ಸಮೀಕ್ಷೆ ವೇಳೆ ಸಮುದಾಯದ ಮುಖಂಡರು ಸ್ವಯಂ ಸೇವಕರಾಗಿ ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಒದಗಿಸುವ ಕಾರ್ಯ ಮಾಡಬೇಕು” ಎಂದು ಶಂಭು ಅವರು ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...