ಹಾವೇರಿ | ‘ಚಕೋರ’ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಶೇಖರ ಭಜಂತ್ರಿ, ಮಾರುತಿ ತಳವಾರ ನೇಮಕ 

Date:

‘ಚಕೋರ’ ವೇದಿಕೆಯ ನೂತನ ಹಾವೇರಿ ಜಿಲ್ಲಾ ಸಂಚಾಲಕರಾಗಿ ಶೇಖರ ಭಜಂತ್ರಿ ಹಾಗೂ ಮಾರುತಿ ತಳವಾರ ಅವರನ್ನು ನೇಮಕ ಮಾಡಲಾಗಿದೆ” ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಎಲ್. ಏನ್. ಮುಕುಂದರಾಜ್ ಅವರು ಆದೇಶ ಹೊರಡಿಸಿದ್ದಾರೆ.

- Advertisement -

‘ಚಕೋರ’ ವೇದಿಕೆಯ ಮೂಲಕ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಶಾಲೆ, ಕಾಲೇಜು ಮತ್ತು ಸಂಘ-ಸಂಸ್ಥೆಗಳಲ್ಲಿ ಸಾಹಿತ್ಯ ಕಾರ್ಯಕ್ರಮಗಳಾದ ಉಪನ್ಯಾಸ, ಕವಿಗೋಷ್ಠಿ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನರಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಲು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚಕೋರ ವೇದಿಕೆಯ ಅಧ್ಯಕ್ಷರು ಮತ್ತು ಸದಸ್ಯ ಸಂಚಾಲಕರಾದ ಡಾ.ಮಲ್ಲಿಕಾರ್ಜುನ ಬಿ. ಮಾನ್ಪಡೆಯವರ ಜೊತೆಯಲ್ಲಿ ಅಕಾಡೆಮಿಯ ಘನತೆಗೆ ತಕ್ಕಂತೆ ಚಕೋರ ವೇದಿಕೆಯ ಕಾರ್ಯಕ್ರಮಗಳನ್ನು  ನಿರ್ವಹಿಸಿಕೊಂಡು ಹೋಗಲು ಅಧ್ಯಕ್ಷರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಾವೇರಿ | ಪ್ರೀತಿ ವಂಚಿತ ಮಕ್ಕಳೊಂದಿಗೆ ಸರಳ ದೀಪಾವಳಿ

‘ಚಕೋರ ವಿಚಾರ ಸಾಹಿತ್ಯ’ ಎಂಬ ಹೆಸರಿನಲ್ಲಿ ವಾಟ್ಸಪ್ ಗ್ರೂಪ್ ರಚಿಸಲಿದ್ದು ಜಿಲ್ಲೆಯ ಎಲ್ಲಾ ಸಾಹಿತಿಗಳು, ಅಭಿಮಾನಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಸೇರ್ಪಡೆಗೊಂಡು ಸಕ್ರೀಯವಾಗಿ ಭಾಗವಹಿಸಿ ಸಾಹಿತ್ತಿಕ ಚಟುವಟಿಕೆಗಳನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಸಂಚಾಲಕರಾದ ಶೇಖರ ಭಜಂತ್ರಿ ಮತ್ತು ಮಾರುತಿ ತಳವಾರ ಅವರಿಗೆ ಆದೇಶದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಎಲ್. ಏನ್ ಮುಕುಂದರಾಜ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...