ಹಾವೇರಿ | ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ ಪುಣೆಯಲ್ಲಿ ಪತ್ತೆ

Date:

ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ ಪುಣೆಯಲ್ಲಿ ಪತ್ತೆ ಆಗಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ.

- Advertisement -

ಹಾವೇರಿಯ ಅಬ್ದುಲ್ ಖಾದರ್ ಲೋಹಾರ್ ಪುತ್ರಿಯರಾದ ಉಮರ್ ಖೈರ್ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆಯಾಗಿದ್ದ ಅಕ್ಕ-ತಂಗಿ. ಹಾವೇರಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಈ ಸುದ್ದಿ ಓದಿದ್ದೀರಾ? ಗದಗ | ನೆಲ್ಲೂರ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಎಸ್ಎಫ್ಐ ಒತ್ತಾಯ

ಹಾವೇರಿಯ ಲಯನ್ಸ್ ಆಂಗ್ಲ ಶಾಲೆಯಲ್ಲಿ ಓದುತ್ತಿದ್ದ ಸಹೋದರಿಯರು, ಶನಿವಾರ ಶಾಲೆ ಮುಗಿಯುತ್ತಿದ್ದಂತೆ ಕಾಣೆಯಾಗಿದ್ದರು. ಎಷ್ಟೇ ಹುಡಕಾಟ ನಡೆಸಿದರೂ ಸಿಗದ ಕಾರಣ ಆತಂಕಗೊಂಡ ಪೋಷಕರು ನಿನ್ನೆ ಹಾವೇರಿ ಮಹಿಳಾ ಠಾಣೆಯಲ್ಲಿ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಮಹಾರಾಷ್ಟ್ರದ ಪುಣೆಯಲ್ಲಿ ಅಕ್ಕ-ತಂಗಿ ಪತ್ತೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾದಕ ವಸ್ತುಗಳಿಂದ ದೂರವಿರಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ನ್ಯಾಯಾಧೀಶರ ಕರೆ

ಮಾದಕ ವಸ್ತುಗಳ ವ್ಯಸನದಿಂದ ಯುವಜನತೆ ದೂರವಿದ್ದು, ಶಿಕ್ಷಣ, ಕ್ರೀಡೆ ಹಾಗೂ ಉತ್ತಮ...

ಪ್ರಜಾಸೇವಾ ಅಭಿಯಾನದಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಪೊನ್ನಣ್ಣ

ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ವಿವಿಧ...

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ...

ರಾಯಚೂರು | ಸೂಫಿ ಸಂತರು, ಶರಣರು ಹಾಗೂ ಚಿಂತಕರ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಅಜಯ್ ಧರ್ಮಸಿಂಗ್

ಜಿಲ್ಲೆ ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಸೂಫಿ...