ಹಾವೇರಿ | ಬಂದೂಕು ತರಬೇತಿ ವೇಳೆ ಗುಂಡು ತಗುಲಿ ಯೋಧ ಸಾವು

Date:

ತರಬೇತಿಯಲ್ಲಿದ್ದ ಯೋಧ ಯಶೋಧರ ವಡ್ಡರ (29) ಎಂಬವರು ಬಂದೂಕು ತರಬೇತಿಯಲ್ಲಿ ಗುಂಡು ತಗುಲಿ ಮೃತಪಟ್ಟಿದ್ದು, ಅವರ ಮೃತದೇಹವನ್ನು ಸ್ವಂತ ಊರಾದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಉಪ್ಪುಣಶಿ ಗ್ರಾಮಕ್ಕೆ ತರಲಾಗುತ್ತಿದೆ.

- Advertisement -

ಕೇರಳದ ಕೊಚ್ಚಿಯಲ್ಲಿ ಭಾರತೀಯ ನೌಕಾಪಡೆಯ ತರಬೇತಿ ವೇಳೆ ಗುಂಡು ತಗುಲಿ ಯಶೋಧರ ಅವರು ಮೃತಪಟ್ಟಿರುವುದಾಗಿ ಗೊತ್ತಾಗಿದೆ. ಆದರೆ ಖಚಿತ ಮಾಹಿತಿ ಲಭ್ಯವಾಗಿಲ್ಲ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಕೊಚ್ಚಿಯ ನೌಕಾಪಡೆಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮಂಗಳೂರು ಮೂಲಕ ಹಾವೇರಿಗೆ ಶನಿವಾರ ಮೃತದೇಹ ತರಲಾಗುವುದು’ ಎಂದು ಕುಟುಂಬ ಸದಸ್ಯರು ತಿಳಿಸಿದರು.

ಉಪ್ಪುಣಶಿ ಗ್ರಾಮದ ಯಶೋಧರ ಅವರು 2016ರಲ್ಲಿ ಭಾರತೀಯ ನೌಕಾ ಪಡೆಗೆ ಸೇರಿದ್ದರು. ಅಂಡಮಾನ್ ಆ್ಯಂಡ್ ನಿಕೋಬಾರ್‌ನಲ್ಲಿ ಕೆಲಸ ಮಾಡಿದ್ದರು. ಮೂರು ತಿಂಗಳಿನಿಂದ ಕೊಚ್ಚಿಯಲ್ಲಿ ತರಬೇತಿಯಲ್ಲಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...