ಹಾವೇರಿ | ಸ್ವಾತಿ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ

Date:

ರಟ್ಟಿಹಳ್ಳಿ ತಾಲ್ಲೂಕು ಮಾಸೂರಿನ ಯುವತಿ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿಡಂತೆ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ವಿನಯ್ ಹಾಗೂ ದುರ್ಗಾಚಾರಿ ಬಂಧಿತ ಆರೋಪಿಗಳು. ಶುಕ್ರವಾರ ರಾತ್ರಿ ಪ್ರಮುಖ ಆರೋಪಿ ನಯಾಜ್ ನನ್ನು ಬಂಧಿಸಿದ್ದ ಪೊಲೀಸರು,  ತಲೆ ಮರೆಸಿಕೊಂಡಿದ್ದ ಆರೋಪಿಗಳಾದ ವಿನಯ್ ಹಾಗೂ ದುರ್ಗಾಚಾರಿ ಪತ್ತೆಗೆ ಬಲೆ ಬೀಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಸುದ್ದಿ ಓದಿದ್ದೀರಾ? ಗದಗ | ಬಣ್ಣವಾಡಿ ಕೆರೆಗೆ ಈಜಲು ಹೋದ ಬಾಲಕ ಸಾವು

ಮಾರ್ಚ್ 6ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಸ್ವಾತಿಯ ಮೃತದೇಹ ಪತ್ತೆಯಾಗಿತ್ತು. ಬಳಿಕ ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢವಾಗಿತ್ತು. ಬಳಿಕ ಹಲಗೇರಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು. ಇದೀಗ ಪ್ರಕರಣ ಸಂಬಂಧ ಮೂವರು ಆರೋಪಿಗಳ ಬಂಧನವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...