ಹಾವೇರಿ | ಸಮಾಜಶಾಸ್ತ್ರೀಯ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರದ ಪಾತ್ರ ಶ್ಲಾಘನೀಯ: ಪ್ರೊ. ಮಂಜುನಾಥ ಹೂಗಾರ

Date:

“ಆಧುನಿಕ ಯುಗದಲ್ಲಿ ಸಮಾಜಶಾಸ್ತ್ರೀಯ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರದ ಪಾತ್ರ ಶ್ಲಾಘನೀಯ” ಎಂದು ಪ್ರೊ. ಮಂಜುನಾಥ ಹೂಗಾರಹೇಳಿದರು.

- Advertisement -

ಹಾವೇರಿ ಪಟ್ಟಣದ ಕೆಎಲ್ಇ ಸಂಸ್ಥೆಯ ಜಿ. ಎಚ್ ಮಹಾವಿದ್ಯಾಲಯದಲ್ಲಿ ಇಂದು ಸಮಾಜಶಾಸ್ತ್ರ ವಿಭಾಗದ ವತಿಯಿಂದ ‘ಸಮಾಜ ಶಾಸ್ತ್ರೀಯ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರ’ ಎಂಬ ವಿಷಯದ ಕುರಿತು ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗುಡಿಗೇರಿ ಸಮಾಜ ಶಾಸ್ತ್ರದ ಉಪನ್ಯಾಸಕರು ಪ್ರೊ. ಮಂಜುನಾಥ ಹೂಗಾರ ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಮಾಜಶಾಸ್ತ್ರ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರ ಕುರಿತು  ಮಾತನಾಡುತ್ತಾ, “ಇವತ್ತಿನ ಆಧುನಿಕ ಜಗತ್ತಿನಲ್ಲಿ ಸಂಶೋಧನೆಯು ಬಹಳ ಮುಖ್ಯ. ಅದರ ಜೊತೆಗೆ ಸಂಖ್ಯಾಶಾಸ್ತ್ರವು ಬಹಳ ಉಪಯುಕ್ತ” ಎಂಬುದರ ಕುರಿತು ಉಪನ್ಯಾಸವನ್ನು ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರು ಪ್ರೊ. ಎಂ. ಎಂ. ಹೊಳ್ಳಿಯವರ, ಐಕ್ಯೂಎಸಿ ಕೋಆರ್ಡಿನೇಟರ್ ಪ್ರೊ. ರೂಪಾ ಕೋರೆ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಪ್ರೊ. ಶರಣಪ್ಪ ಕದರಮಂಡಲಗಿ, ಸಮಾಜಶಾಸ್ತ್ರದ ವಿಭಾಗದ ಉಪನ್ಯಾಸಕರು ಪ್ರೊ. ಉದಯ್ ಕುಮಾರ್ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮವು ಪ್ರಾರ್ಥನೆಯನ್ನು ವಿದ್ಯಾರ್ಥಿನಿಗಳು ಕಾವ್ಯ ಓಲೇಕಾರ ಮತ್ತು ಸಂಗಡಿಗರು. ಕುಮಾರ ದರ್ಶನ  ಸ್ವಾಗತಿಸಿದರು. ವಿದ್ಯಾರ್ಥಿ ಜಗದೀಶ ಮಾಲಣ್ಣನವರ ಕಾರ್ಯಕ್ರಮವನ್ನು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...