ಹಾವೇರಿ | ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ: ತಪ್ಪಿತಸ್ತರಿಗೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ

Date:

ಶಾಲೆಯಲ್ಲಿ ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ ಮಾಡಿ ಮಗುವಿಗೆ ಮಾನಸಿಕ ಕಿರುಕುಳ ನೀಡಿದ್ದು ಖಂಡನೀಯ. ಕೂಡಲೇ ತಪ್ಪಿತಸ್ತರಿಗೆ ಕಾನೂನು ಕ್ರಮ ಜರುಗಿಸಬೇಕು” ಎಂದು ಡಾ. ಬಾಬು ಜಗಜೀವನರಾಮ್ ಆದಿಜಾಂಬವ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷ ಫಕಿರೇಶ ಎಚ್ ಬಣಕಾರ ಆಗ್ರಹಿಸಿದರು.

- Advertisement -

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ದೇವಿಹೊಸೂರು ಗ್ರಾಮದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ ಮಾಡಿರುವುದನ್ನು ಖಂಡಿಸಿ ಡಾ|| ಬಾಬು ಜಗಜೀವನರಾಮ್ ಆದಿಜಾಂಬವ ಯುವ ಬ್ರಿಗೇಡ್ ವತಿಯಿಂದ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಅಸ್ಪೃಶ್ಯತೆ ಆಚರಣೆ ಮಾಡಿ, ಶಾಲಾ ವ್ಯವಸ್ಥೆಯಲ್ಲಿ ಕಾನೂನು ಉಲ್ಲಂಘನೆ ಮಾಡಿದ ಅತಿಥಿ ಶಿಕ್ಷಕಿ ಮತ್ತು ಈ ಅಸ್ಪಶ್ಯತೆ ಆಚರಣೆಯನ್ನು  ಮಾಡುವುದು ಗೊತ್ತಿದ್ದರೂ ಕ್ರಮ ಕೈಗೊಳ್ಳದ ಶಾಲೆಯ ಮುಖ್ಯ ಶಿಕ್ಷಕ  ಉಳಿದ ಸಹ ಶಿಕ್ಷಕರು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ತಕ್ಷಣ ಆ ಶಾಲೆಯ ಅತಿಥಿ ಶಿಕ್ಷಕಿ ಮತ್ತು ಆ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಇತರ ಶಿಕ್ಷಕರ ವಿರುದ್ದ ಎಪ್.ಐ.ಆರ್ ದಾಖಲು ಮಾಡಿ ಅವರ ವಿರುದ್ದ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪಕೀರೇಶ ಬಣಕಾರ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಹಾವೇರಿ | ಬಂಕಾಪುರ ಕೇಂದ್ರ ಬಸ್ಸ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಕರವೇ ಗಜಸೇನೆ ಆಗ್ರಹ

ಮನವಿ ಸಂದರ್ಭದಲ್ಲಿ ಡಾ. ಬಾಬು ಜಗಜೀವನರಾಮ್ ಆದಿಜಾಂಬವ ಯುವ ಬ್ರಿಗೇಡ್ ಜಿಲ್ಲಾ ಸಂಯೋಜಕ ಸುರೇಶ ಹಳ್ಳಳ್ಳಿ, ಮುಖಂಡರು ನವೀನ್ ಸಿದ್ದಮ್ಮನವರ, ಆನಂದ ವಡಕನ್ನವರ, ಹಣಮಂತ ಹಲಗೇರಿ, ಪ್ರವೀಣ ಕಟ್ಟಿಮನಿ, ಬಸವರಾಜ ತಡಸದ, ಅಶೋಕ್ ಹಳ್ಳಳ್ಳಿ, ಸಂಜು ತಳಗೇರಿ, ನೀಲಪ್ಪ ಮಾಳಗಿ, ಶಿವಣ್ಣ ಮಾದರ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...