ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

Date:

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು ರೂರಲ್ ಪೋಸ್ಟಲ್ ಲೈಫ್ ಇನ್ಸ್‌ರೆನ್ಸ್ (ಆರ್‌ಪಿಎಲ್‌ಐ-ಗ್ರಾಮೀಣ ಅಂಚೆ ಜೀವವಿಮೆ) ವ್ಯವಹಾರವನ್ನು ಉತ್ತೇಜಿಸಲು ಏಜೆನ್ಸಿ ಪರವಾನಗಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

- Advertisement -

ಅಕ್ಟೋಬರ್ 21.22 ಹಾಗೂ 23 ರಂದು ಬೆಳಿಗ್ಗೆ 10 ಗಂಟೆಯಿಂದ ಹಾವೇರಿ ನಗರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಚೆ ಕಚೇರಿ ಅಥವಾ ಅಧಿಕೃತ ದೂರವಾಣಿ ಸಂಖ್ಯೆ 08375-232513 ಸಂಪರ್ಕಿಸಲು ಕೋರಲಾಗಿದೆ.

WhatsApp Image 2024 10 05 at 15.43.57 586b60ff min e1728123396595
+ posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬಾಗೇಪಲ್ಲಿ | ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ : ಸುನಂದ ಆರೋಪ

ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು,...