ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ನೆನೆದಿದ್ದ ಮನೆ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ.
ಘಟನೆಯು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಾಂತವ್ವ ತಳವಾರ (55) ಮೃತರು. ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಗಾಂಜಾ ಮಾರಾಟ; ಮೂವರ ಬಂಧನ
ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
