ಹಾವೇರಿ | ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಷೇದ ಮಾಡುವಂತೆ ಮಹಿಳೆಯರು, ರೈತರು ಪ್ರತಿಭಟನೆ

Date:

“ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರಿಂದ ಯುವಕರು, ಮಕ್ಕಳು, ಮಹಿಳೆಯರು ಸೇರಿದಂತೆ ಮದ್ಯ ವ್ಯಾಸನಿಗಳು ಆಗುತ್ತಿದ್ದಾರೆ. ಸಮಾಜದ ಮೇಲೆ ಪರಿಣಾಮ ಬಿರುತ್ತಿದೆ. ಕೂಡಲೇ ಅಕ್ರಮ ಮದ್ಯ ನಿಷೇದ ಮಾಡಬೇಕು” ಎಂದು ಗ್ರಾಕೂಸ್ ಸಂಘಟನೆ ಮಹಿಳಾ ಮುಖಂಡರು ಗಂಗಮ್ಮ ಆಗ್ರಹಿಸಿದರು.

- Advertisement -

ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಗ್ರಾಕೂಸ್ ಮದ್ಯ ನಿಷೇದ ಆಂದೋಲನ ಹಾಗೂ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಹಳ್ಳಿಗಳಲ್ಲಿ ಅಕ್ರಮ ಮದ್ಯ ಎಗ್ಗಿಲ್ಲದೇ ನಡೆಯುತ್ತಿದೆ. ಕುಡಿತದಿಂದ ಕುಟುಂಬಗಳು ಹಾಳಾಗುತ್ತಿವೆ. ಹೆಂಡತಿ ಮಕ್ಕಳು ಬೀದಿ ಬರುವಂತೆ ಪರಿಸ್ಥಿತಿ ಆಗಿದೆ. ಹಾಗಾಗಿ ಗ್ರಾಮ ಪಂಚಾಯಿತಿಯವರು ಮಹಿಳೆಯರ ತೀರ್ಮಾನ ತೆಗೆದುಕೊಂಡು ಮದ್ಯ ಮಾರಾಟ ಮಾಡಲು ಅವಕಾಶ ಕೊಡಬೇಕು. ಈ ಕುರಿತು ಇದೇ ತಿಂಗಳು ನವಂಬರ್ 26/26ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಹತ್ತು ಸಾವಿರ ಮಹಿಳೆಯರು ಸೇರಲಿದ್ದಾರೆ” ಎಂದು ಹೇಳಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹಣಮಂತಪ್ಪ ಕಬ್ಬಾರ ಮಾತನಾಡಿ, “ಅಕ್ರಮ ಮದ್ಯ ನಿಷೇದ ಮಾಡುವಂತೆ ಗ್ರಾಕೂಸ್ ಮಹಿಳೆಯರ ಜೊತೆಗೆ ರೈತ ಸಂಘಟನೆಗಳು ಬೆಂಬಲಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಚಳಿಗಾಲದ ಅಧಿವೇಶನದಲ್ಲಿ ಬೃಹತ್ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗುವುದು” ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಗ್ರಾಕೂಸ್ ಸಂಘಟನೆ ಮಹಿಳೆಯರು, ಲಲಿತ ಸೇರಿದಂತೆ ಇದ್ದರು. ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...