ಹಾವೇರಿ | ಮಹಿಳೆಯರು ಕೌಶಲ್ಯ, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು: ಹಣಮಂತ ಮರಗಡಿ

Date:

“ಮಹಿಳೆಯರು ಸರಕಾರದಿಂದ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳಿಂದ ತರಬೇತಿ ಪಡೆದು ಕೌಶಲ್ಯಗಳನ್ನು ಬೆಳೆಸಿಕೊಲ್ಲಬೇಕು. ಆಗ ಹೆಚ್ಚು ಉದ್ಯೋಗ ಅವಕಾಶಗಳನ್ನ ಪಡೆಯಬಹುದು. ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಉದ್ಯೋಗ ಮಾಡುವಲ್ಲಿ ಸದುಪಯೋಗ ಮಾಡಿಕೊಳ್ಳಬೇಕು” ಎಂದು ಸಂಪನ್ಮೂಲ ವ್ಯಕ್ತಿ ಹನುಮಂತ ಮರಗಡಿ ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ದಶರಥಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಸಮಾಜ ಸೇವಾ ಸಂಸ್ಥೆ ವತಿಯಿಂದ ಸಮಗ್ರ ಸುಸ್ಥಿರ ಯೋಜನೆ ಅಡಿಯಲ್ಲಿ ಫಲಾನುಭವಿ ಮಹಿಳೆಯರಿಗೆ ಮತ್ತು ಸಮುದಾಯದ ಮಹಿಳೆಯರಿಗೆ ಏರ್ಪಡಿಸಿದ್ದ ನಾಯಕತ್ವ ಕೌಶಲ್ಯ ಅಭಿವೃದ್ಧಿ ಮತ್ತು ಸಂಘಟನೆಯ ಮಹತ್ವ  ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

“ಕೌಶಲ್ಯ ಹಾಗೂ ನಾಯಕತ್ವ ಅಳವಡಿಕೊಂಡರೆ ಮಹಿಳೆ ಸ್ವಾವಲಂಬಿಯಾಗಿ ಬದುಕಲು ಸಾಧ್ಯ. ನಾಯಕತ್ವ ಎಂದರೆ ಧೈರ್ಯದಿಂದ ಮುಂದೆ ನಡೆದು ಇತರರಿಗೆ ದಾರಿ ತೋರಿಸುವ ಶಕ್ತಿಯುಳ್ಳ ಮಹಿಳೆ. ದೃಡ ನಿಲುವು, ಉತ್ತಮ ಸಂವಹನ, ಆತ್ಮವಿಶ್ವಾಸ, ಆದರ್ಶ ನೈತಿಕತೆ, ಸಮಸ್ಯ ಪರಿಹಾರ, ಪ್ರೇರಣೆ ನೀಡುವ ಗುಣಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಒಬ್ಬ ಒಳ್ಳೆಯ ನಾಯಕತ್ವ ಹೊಂದಿದ ಮಹಿಳೆ ಆಗಲು ಸಾಧ್ಯ” ಎಂದು ಹನುಮಂತ ಮರಗಡಿ ಹೇಳಿದರು.

ಮುಖ್ಯ ಅಥಿತಿಗಳು ಕೆನರಾ ಬ್ಯಾಂಕ ಜಿಲ್ಲಾ ಸಂಯೋಜಕರು ಅಬ್ದುಲ್ ಪಾರೂಕ್ ಮಾತನಾಡಿ, “ಮಹಿಳೆಯರು ಸಂಘಗಳಲ್ಲಿ ಬ್ಯಾಂಕನಿಂದ ಸಾಲ ಸೌಲಭ್ಯ ಪಡೆದು, ಗುಂಪು ಸ್ವಯಂ ಉದ್ಯೋಗ ಚಟುವಟಿಕೆ ಮೂಲಕ ಮತ್ತು ವೈಯಕ್ತಿಕ ಸ್ವಯಂ ಉದ್ಯೋಗದ ಪಡೆಯಬೇಕು. ಈ ಮೂಲಕ ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಿ ತಾವೂ ಅಭಿವೃದ್ಧಿ ಹೊಂದುವದರ ಜೊತೆ ಇತರರಿಗೆ ಮಾದರಿಯಾಗಿ ಬದುಕಬೇಕು. ಇದರ ಜೊತೆಗೆ ಸ್ಥಳೀಯ ಜನರಿಗೆ ಉದ್ಯೋಗ ಕೊಡುವದರ ಜೊತೆಗೆ ಹಳ್ಳಿಗಳಿಂದ ದೂರದ ಪಟ್ಟಣಗಳಿಗೆ ವಲಸೆ ಹೋಗುವದನ್ನು ತಡೆಗಟ್ಟಿ ಆದರ್ಶ ಬದುಕು ಕಟ್ಟಿಕೊಳ್ಳಬೇku” ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಲೊಯೋಲ ವಿಕಾಸ ಕೇಂದ್ರ ಸಿಬ್ಭಂದಿ ಪಿರಪ್ಪ ಶಿರ್ಶಿ ನಿರೂಪಿಸಿದರು, ಸ್ವಾಗತ ಮಂಜುಳಾ ನಾಗೋಜಿ,  ಪರವೀನಬಾನು ಚಿನ್ನಳ್ಳಿ ವಂದಿಸಿದರು. ಲಕ್ಷ್ಮೀ ಮಾಳಾಪೂರ ಈರಪ್ಪ ಬಸಾಪೂರ ವೇದಿಕೆಯಲ್ಲಿ ಉಪಸ್ಥಿತರಿದ್ದರು ಒಟ್ಟಾಗಿ ೩೧ ಮಹಿಳೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

₹20 ಕೋಟಿ ವೆಚ್ಚದ ರಸ್ತೆ ವರ್ಷ ತುಂಬುವ ಮುನ್ನವೇ ಕಿತ್ತುಬಂತು; ಕಾಕನಕೋಟೆ...

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ...