ಹಾವೇರಿ | ಹಜ್ ಯಾತ್ರಿಗಳಿಗೆ ಹಾವೇರಿಯಲ್ಲಿಯೇ ಲಸಿಕೆ ಹಾಕಿಸುವಂತೆ ಅಂಜುಮನ್ ಸಂಸ್ಥೆಯ ಸದಸ್ಯರ ಒತ್ತಾಯ

Date:

“ಹಾವೇರಿ ಜಿಲ್ಲೆಯಿಂದ 2026ರ ಸಾಲಿನ 169 ಹಜ್ ಯಾತ್ರಿಗಳು ತೆರಳುತ್ತಿದ್ದಾರೆ. ಯಾತ್ರಿಗಳಿಗೆ ಲಸಿಕೆ ಸರ್ಕಾರದಿಂದ ಕಡ್ಡಾವಾಗಿರುತ್ತದೆ. ಆದರೆ ಲಸಿಕೆಯನ್ನು ಹುಬ್ಬಳ್ಳಿಯಲ್ಲಿ ಹಾಕುವ ಬದಲಾಗಿ ಹಾವೇರಿಯಲ್ಲಿಯೇ ಹಾಕಬೇಕು ನೂರಾರು ಜನ ನಮ್ಮ ಜಿಲ್ಲೆಯವರೆ ಇರುವಾಗ ಬೇರೆ ಮಾಡಿದ ವ್ಯವಸ್ಥೆ ಸ್ಥಳೀಯವಾಗಿ ಮಾಡಿ” ಎಂದು ಅಂಜುಮನ್ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.

- Advertisement -

ಹಾವೇರಿ ಪಟ್ಟಣದಲ್ಲಿ ಅವರು ಪತ್ರಿಕಾ ಹೇಳಿಕೆಯಲ್ಲಿ ಅವರು, “ವಿದಾನಸಭೆಯ ಉಪ ಸಭಾಪತಿಯಾದ ರುದ್ರಪ್ಪ ಲಮಾಣಿ ಇವರ ಜೊತೆಗೆ ಚರ್ಚಿಸಿದಾಗ ಲಸಿಕೆಯನ್ನು ಹಾವೇರಿ ಜಿಲ್ಲೆಯಲ್ಲಿ ಹಾಕಿಸುವ ಭರವಸೆ ನೀಡಿದ್ದಾರೆ. ಅದಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇತ್ತಿಚೀಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಾವೇರಿ ಶಹರ ಅಂಜುಮನ್ ಸಂಸ್ಥೆಗೆ 25 ಲಕ್ಷ ಖಬರಿಸ್ತಾನ ಅಭಿವೃದ್ಧಿಗೆ ದೊರೆತ್ತಿದ್ದು, ವಿಧಾನಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವ ಕುಮಾರ ನೀರಲಗಿ, ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಮತ್ತು ಶಹರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಭುಗೌಡ ಬಿಷ್ಟನಗೌಡ್ರ ಸೇರಿದಂತೆ ಸಹಕಾರಿಸಿದ ಎಲ್ಲರಿಗೂ ಅಭಿನಂದನೆಗಳು ತಿಳಿಸಿದ್ದಾರೆ

ಬಹುದಿನದ ಬೇಡಿಕೆಯಾಗಿದ್ದು ಕಿತ್ತೂರ ಕರ್ನಾಟಕದ ಭಾಗದಲ್ಲಿ ಹುಬ್ಬಳ್ಳಿಯಲ್ಲಿ ಹಜ್ ಭವನದ ನಿರ್ಮಾಣಕ್ಕೆ ೨೦೨೬ರ ಬಜೆಟ್‌ನಲ್ಲಿ ಘೊಷಣೆಯಾಗಿದ್ದು ಇದರಿಂದ್ದ ಸುತ್ತ-ಮುತ್ತಲಿನ ಎಲ್ಲಾ ಜಿಲ್ಲೆಗಳಿಗೆ ಅನುಕೂಲವಾಗಿದೆ. ಆದರಿಂದ್ದ ಜನಪ್ರೀಯ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಹಾಗೂ ವಕ್ಫ್ ಸಚಿವರಾದ ಜಮೀರ ಅಹ್ಮದಖಾನ,  ಸರ್ಕಾರದ ಎಲ್ಲಾ ಸಚಿವರಿಗೂ ಹೃದಯಪೂರ್ವಕ ಧನ್ಯವಾದಗಳು ತಿಳಿಸಿದ್ದಾರೆ.

ನಂತರದಲ್ಲಿ “ಜಿಲ್ಲೆಯ ಎಲ್ಲಾ ಶಾಸಕರು ಮುಸ್ಲಿಂ ಸಮುದಾಯದವರಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುತ್ತಾರೆ. ಆದರಿಂದ ಜಿಲ್ಲೆಯ ಯಾವುದೇ ಶಾಸಕರಿಗೂ ಸಚಿವ ಸ್ಥಾನವನ್ನು ನೀಡಿದರೆ ಅವರಿಗೆ ಮುಸ್ಲಿಂ ಸಮುದಾಯದವರು ಬೆಂಬಲ ಸೂಚಿಸುತ್ತೇವೆ” ಎಂದು ಅಂಜುಮನ್ ಸದಸ್ಯರು ಹಾಗೂ ನಗರಸಭೆ ಸದಸ್ಯ ಪೀರಸಾಬ ಚೊಪದಾರ ಹೇಳಿದರು.

ಈ ಸಂದರ್ಭದಲ್ಲಿ ಅಕ್ಬರಖಾನ ಶಿರಸಿ, ಶೋಯೆಬ ಬಡಿಗೇರ, ವಕೀಲರಾದ ಮರ್ದಾನಸಾಬ ಹುಂಬಿಗೇರಿ, ಮೆಹಬೂಬಅಲಿ ದೇವಿಹೊಸೂರ, ಮಹ್ಮದ ಸಾಧಿಕ ಮೇಲ್ಮುರಿ, ನಫ್ತಾರಅಹ್ಮದ ಗುಡಗೇರಿ, ಸಾಧಿಕ ಕಬ್ಬೂರ, ಇಜಾಜ ಮೊರಟಗಿ, ಇರ್ಷಾದಲಿ ಜಮಾದಾರ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...