ಹಾವೇರಿ | ಎಸ್ಐಆರ್ ಕುರಿತು ಜಾಗೃತಿ ಸಭೆ

Date:

ಎಸ್ಐಆರ್ ಮೂಲಕ ಬಹುಜನರನ್ನು ಮತಪಟ್ಟಿಯಿಂದ ತೆಗೆದು ಹಾಕುವ ಹುನ್ನಾರ ಮಾಡುತ್ತಿದ್ದರೆ. ಇದನ್ನು ನಾವು ತಡೆಗಟ್ಟಬೇಕೆಂದು ಸಾರ್ವಜನಿಕರಿಗೆ ಎಸ್ಐಆರ್ ಕುರಿತು ಜಾಗೃತಿ ಸಭೆಯನ್ನು ಉಮ್ಮತ್ ವೆಲ್ಫೇರ್ ಟ್ರಸ್ಟ್ ಹಮ್ಮಿಕೊಳ್ಳಲಾಯಿತು.

- Advertisement -

ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದಲ್ಲಿ ಉಮ್ಮತ್ ವೆಲ್ಫೇರ್ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ SIR ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಸಭೆಯಲ್ಲಿ ಸಾರ್ವಜನಿಕರಿಗೆ ಎಸ್ಐಆರ್ ಪ್ರಕ್ರಿಯೆಯ ಕುರಿತು ಸರಿಯಾದ ಮಾಹಿತಿ ನೀಡುವುದು. ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವುದು. ಯಾವುದೇ ಅರ್ಹ ವ್ಯಕ್ತಿ ಮಾಹಿತಿ ಕೊರತೆಯಿಂದ ಮತಪಟ್ಟಿಯಿಂದ ವಂಚಿತರಾಗದಂತೆ ಸ್ಥಳೀಯ ಮಟ್ಟದಲ್ಲಿ ಸಹಾಯ ಒದಗಿಸುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಾರ್ವಜನಿಕರಿಗೆ ತಲುಪುವ ಕಾರ್ಯವನ್ನು ಮತ್ತಷ್ಟು ಬಲಪಡಿಸುವುದು, ಸಮನ್ವಯ ವ್ಯವಸ್ಥೆಯನ್ನು ಸುಧಾರಿಸುವುದು ಮತ್ತು SIR ಪ್ರಕ್ರಿಯೆ ಅರ್ಥಮಾಡಿಕೊಳ್ಳಲು ತೊಂದರೆ ಅನುಭವಿಸುತ್ತಿರುವ ಜನರಿಗೆ ನೇರ ಸಹಾಯ ಒದಗಿಸುವ ಕುರಿತು ಚರ್ಚೆ ನಡೆಯಿತು.

ಈ ಸಭೆಯಲ್ಲಿ ಟ್ರಸ್ಟಿನ ಅಧ್ಯಕ್ಷರು ಮುಷ್ತಾಕ್ ಅಹ್ಮದ್ ಸೈಕಲಗಾರ್, ಕಾರಗಯದರ್ಶಿ ಅನ್ಸಾರ್ ಖಾಜಿ ಅವರ ನೇತೃತ್ವದಲ್ಲಿ ನಡೆಯಿತು. ಜೊತೆಗೆ ಘೌಸ್ ಅಂಗಡಿ, ಶಫಿಯುಲ್ಲಾ ಯಲ್ಲಾಪುರ (ಟ್ರಸ್ಟಿ), ಟ್ರಸ್ಟಿ ಸಲಹೆಗಾರರು ಸನಾಉಲ್ಲಾ ತೆರೇದಹಳ್ಳಿ, ಸದಸ್ಯರು ಜೆಬ್ರಾನ್ ಖಾನ್ ನದೀಮುಲ್ಲಾ ಅವರು ಸಕ್ರಿಯವಾಗಿ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...