ಹಾವೇರಿ | ಡಿ.ಎಸ್.ಮಾಳಗಿ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ

Date:

“ಜಿಲ್ಲೆಯ ಹಿರಿಯ ದಲಿತ ಮುಖಂಡರು, ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಉಪಾಧ್ಯಕ್ಷರು, ಭಾರತೀಯ ಜನತಾ ಪಾರ್ಟಿಯ ಹಾವೇರಿ ಜಿಲ್ಲಾ ಉಪಾಧ್ಯಕ್ಷರು ಹಾಗೂ ಆತ್ಮೀಯರಾದ ಡಿ.ಎಸ್. ಮಾಳಗಿ ಅವರು ಶನಿವಾರ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು ಎಂದು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

- Advertisement -

ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ತೆವರಮೆಳ್ಳಿಹಳ್ಳಿ ಗ್ರಾಮದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಸವರಾಜ ಬೊಮ್ಮಯಿ ನಂತರ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

“ಸದಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಮಾಳಗಿ ಅವರು ಶಿಕ್ಷಣದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಶಿಕ್ಷಣಪ್ರೇಮಿಯಾಗಿದ್ದರು. ಸಮಾಜದ ಹಿತಕ್ಕಾಗಿ ಸದಾ ಶ್ರಮಿಸುತ್ತಿದ್ದ ಅವರ ಅಗಲಿಕೆ ಸಮಾಜಕ್ಕೂ ಹಾಗೂ ವೈಯಕ್ತಿಕವಾಗಿ ನನಗೂ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರು, ಬಂಧುಗಳು ಹಾಗೂ ಅಭಿಮಾನಿಗಳಿಗೆ ದೇವರು ನೀಡಲಿ” ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...