ಹಾವೇರಿ | ಉಡಚಪ್ಪ ಮಳಗಿ ಅವರಿಗೆ ಭೀಮ ಸೇವಾ ರತ್ನ ಪ್ರಶಸ್ತಿ

Date:

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಅವರಿಗೆ ಡಾ.ಬಾಬಾ ಸಾಹೇಬ ಅಂಬೇಡ್ಕರ ಸೇವಾ ಸಮಿತಿ ಎಸ್.ಸಿ/ಎಸ್.ಟಿ(ರಿ)ವತಿಯಿಂದ ಮುಂಡಗೋಡ ತಾಲ್ಲೂಕಿನ ಮಳಗಿಯ ಸಮುದಾಯ ಭವನದಲ್ಲಿ ಭೀಮ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಲಾಯಿತು.

- Advertisement -

ಡಾ.ಬಾಬಾ ಸಾಹೇಬ ಅಂಬೇಡ್ಕರ ಸೇವಾ ಸಮಿತಿ ಎಸ್.ಸಿ/ಎಸ್.ಟಿ(ರಿ)ಯ ರಾಜಾಧ್ಯಕ್ಷರಾದ ಯಲ್ಲಪ್ಪ ಹೊಸಮನಿ ಮಾತನಾಡಿ ಸೇವಾ ಸಮಿತಿಯಿಂದ ಸಮಾಜದಲ್ಲಿ ಉತ್ತಮ ಸಾಮಾಜಿಕ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ಭೀಮ ಸೇವಾ ರತ್ನ ಪ್ರಶಸ್ತಿ ನೀಡುತ್ತಾ ಬರುತ್ತಿದ್ದೇವೆ.ಸಂಘಟನೆ ಹಾಗೂ ಸಮಾಜಮುಖಿ ಕೆಲಸ ಮಾಡುತ್ತಾ ಬರುತ್ತಿರುವ ಹಾಗೂ ಎಲ್ಲಾ ರಂಗದಲ್ಲಿ ತಮ್ಮದೆಯಾದ ಸೇವಾ ಮನೋಭಾವನೆ ಹೊಂದಿರುವ ಹಾವೇರಿ ಜಿಲ್ಲೆಯ ಉಡಚಪ್ಪ ಮಾಳಗಿ ಅವರಿಗೆ ಹಾಗೂ ಇನ್ನಿತರ ಹಲವಾರು ವ್ಯಕ್ತಿಗಳಿಗೂ ಭೀಮ ಸೇವಾ ರತ್ನ ಪ್ರಶಸ್ತಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಮಾತನಾಡಿ, “ಬಸವಣ್ಣನವರ ಕಾಯಕವೇ ಕೈಲಾಸ ತತ್ವದಡಿ ನಿರಂತರವಾಗಿ ಸಮಾಜದಲ್ಲಿ ಸೇವೆ ಮಾಡುತ್ತಾ ಬರುತ್ತಿದ್ದೇನೆ.ಡಾ.ಬಾಬಾ ಸಾಹೇಬ ಅಂಬೇಡ್ಕರ ಸೇವಾ ಸಮಿತಿ ಎಸ್.ಸಿ/ಎಸ್.ಟಿ(ರಿ)ವತಿಯಿಂದ ಭೀಮ ಸೇವಾ ರತ್ನ ಪ್ರಶಸ್ತಿ ನೀಡಿ ಇನ್ನೂ ಹೆಚ್ಚು ಸೇವೆ ಮಾಡಲು ಪ್ರೋತ್ಸಾಹ ನೀಡಿದಂತಾಗಿದೆ. ಸಮಿತಿಯ ರಾಜ್ಯಾಧ್ಯಕ್ಷರಿಗೆ, ಪದಾಧಿಕಾರಿಗಳಿಗೆ ಹಾಗೂ ಸಹಕಾರ ನೀಡಿದ ಮುಖಂಡರಿಗೂ ಧನ್ಯವಾದಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸತ್ರ ನ್ಯಾಯಾಲಯದ ಅಭಿಯೋಜಕ ರಾಜೇಶ ಮಳಗೀಕರ, ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಮಹಮ್ಮದರಫೀಕ ನದಾಫ, ಡಾ.ಪ್ರಕಾಶ ಅಜ್ಜಮ್ಮನವರ, ವಿಜಯಕುಮಾರ ಭೋಸ್ಲೆ, ಮೇಘರಾಜ ಪಟೇಲ, ಹನುಮಂತಪ್ಪ ಅತ್ತಿಗೇರಿ, ಸುನೀಲ ಹೊನ್ನಾವರ, ಫೀರಪ್ಪ ಲಮಾಣಿ, ಶ್ರೀಮತಿ ರೂಪಾ ಅಂಗಡಿ, ಮಹಾವೀರ ಕಾಂಬಳೆ, ಪ್ರಕಾಶ ಛಲವಾದಿ, ಶಿವು ಮುದಿಮಲ್ಲಣ್ಣನವರ ಸೇರಿದಂತೆ ಅನೇಕ ಗಣ್ಯರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ: ಒಂದು ಲಕ್ಷ ಜನರ ಭಾಗವಹಿಸುವಿಕೆ ನಿರೀಕ್ಷೆ

ನವೆಂಬರ್ 26ರಂದು ಮೈಸೂರಿನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆಯ ಸಿದ್ಧತೆಗಳ ಕುರಿತು ನಿಕಟಪೂರ್ವ...

ವಿಜಯನಗರ | ಕಬ್ಬಿನ ಗದ್ದೆಗೆ ಬೆಂಕಿ : ಅಪಾರ ಹಾನಿ

ಹೂವಿನಹಡಗಲಿ ತಾಲ್ಲೂಕಿನ ಕತ್ತೆಬೆನ್ನೂರ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕಿಟ್ ಕಿಡಿಯಿಂದ...

ಬನವಾಸಿ | ಗೃಹಪ್ರವೇಶದ ಬೆನ್ನಲ್ಲೇ ಹೊಸ ಮನೆಗೆ ಕನ್ನ: ಸ್ವಿಫ್ಟ್ ಕಾರು ಸೇರಿ ₹9.30 ಲಕ್ಷ ಮೌಲ್ಯದ ಸ್ವತ್ತು ಕಳವು

ಬನವಾಸಿ: ಶಿರಸಿ ತಾಲೂಕಿನ ದಾಸನಕೊಪ್ಪ ರಸ್ತೆಯ ನಿವಾಸಿ ಪ್ರಕಾಶ ಚನ್ನಪ್ಪ ಜಕಲಣ್ಣನವರ...

ರಾಯಚೂರು | ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಭಸ್ಮ

ತಾಲೂಕಿನ ತುಂಗಭದ್ರಾ ಗ್ರಾಮದ ಹೊರವಲಯದಲ್ಲಿ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸಾಗಿಸುತ್ತಿದ್ದ ಭತ್ತದ ಹುಲ್ಲಿಗೆ...