ಹಾವೇರಿ | ನವೆಂಬರ್ 11ರಂದು ಜಿಲ್ಲೆಯಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

Date:

“ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಾಂಕೇತಿಕವಾಗಿ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಿಸಲಾಗುವುದು” ಎಂದು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್ ತಿಳಿಸಿದರು.

- Advertisement -

ಹಾವೇರಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಜಿಲ್ಲಾ ಕೇಂದ್ರದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕೆಂಬ ಸಮುದಾಯದ ಮುಖಂಡರ ಆಶಯದಂತೆ ಜಯಂತಿ ಆಚರಣೆಗೆ ಅವಕಾಶ ಕಲ್ಪಿಸಲಾಗಿದೆ. ಜಯಂತಿ ಆಚರಣೆಯ ದಿನಾಂಕ, ಸ್ಥಳ ಹಾಗೂ ಉಪನ್ಯಾಸಕರ ಕುರಿತ ಮಾಹಿತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ನೀಡುವಂತೆ ಸಮುದಾಯದ ಮುಖಂಡರಿಗೆ ಸೂಚಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ |ಹೋರಾಟಕ್ಕೆ ಮೊದಲ ಹಂತದ ಜಯ: ತಾತ್ಕಾಲಿಕವಾಗಿ ಚಳವಳಿ ಹಿಂಪಡೆದ ರೈತರು

ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮೊದಲ ಹಂತದ ಜಯ ದೊರೆತಿದೆ. ಪ್ರತಿ...

ಧಾರವಾಡ |ಕನ್ನಡ ಸಾಹಿತ್ಯ ಪರಿಷತ್ತಿಗೆ ಪಕ್ಷ ರಾಜಕಾರಣದ ಸೋಂಕು ಬೇಡ; ಅದು ಜನರ ವೇದಿಕೆ: ಎಸ್.ಜಿ. ಸಿದ್ದರಾಮಯ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆಗೆ ಕಳೆದ ಹತ್ತು ವರ್ಷಗಳಿಂದ ಧಕ್ಕೆ ಉಂಟಾಗುತ್ತಿದ್ದು,...

ಕಲಬುರಗಿ | ಗಾಂಜಾ ಸೇವನೆ ಆರೋಪ: ಯುವಕನ ಬಂಧನ

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು...

ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ...