ಹಾವೇರಿ | ಸಿ.ಎಂ ಸಿದ್ದರಾಮಯ್ಯ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

Date:

ರಾಣೇಬೆನ್ನೂರು ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಹಾಗೂ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ. ಡಿಜಿಟಲ್ ಕ್ಲಾಸ್, ಡಿಜಿಟಲ್ ಲೈಬ್ರರಿ, ಆರೋಗ್ಯ ಎ ಟಿ ಎಂ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು.

- Advertisement -

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ದೊಡ್ಡಕೆರೆ ಆವರಣದಲ್ಲಿ ರವಿವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಅವರು, ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಜಿಟಲ್ ಲೈಬ್ರರಿ ಟ್ಯಾಬ್ ವಿತರಣೆ ಮಾಡಿ. ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಡಿಜಿಟಲ್ ಕ್ಲಾಸ್, ಡಿಜಿಟಲ್ ಲೈಬ್ರರಿ, ರೋಬೋಟ್ ಟೀಚರ್ ಕಲಿಕೆಯಿಂದ ನಿಮಗೆ ಅನುಕೂಲವಾಗಿದೆಯಾ ಎಂದು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು ಹಾಗೂ ರೋಬೋಟ್ ಟೀಚರ್ ಜೊತೆ ಸಂವಾದ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಶಾಸಕ ಪ್ರಕಾಶ ಕೋಳಿವಾಡ ಅವರು ಮಾತನಾಡಿ. “ರಾಣೇಬೆನ್ನೂರ ಕ್ಷೇತ್ರದ 14 ಪ್ರೌಢಶಾಲೆಗಳಲ್ಲಿ ರೋಬೋಟ್ ಟೀಚರ್ ಕಲಿಕೆ. 212 ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಕ್ಲಾಸ್ ಹಾಗೂ 87 ಗ್ರಾಮಗಳಲ್ಲಿ ಡಿಜಿಟಲ್ ಲೈಬ್ರರಿ ಸೌಲಭ್ಯ ಒದಗಿಸಲಾಗಿದೆ. ಈ ಕ್ಷೇತ್ರದ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಎಇಟಿಂ ಕಾರ್ಯನಿರ್ವಹಿಸುತ್ತಿದ್ದು. 90 ಪ್ರಕಾರದ ಲ್ಯಾಬರ್ ರಿಪೋರ್ಟ್ ಐದು ಸೆಕೆಂಡನಲ್ಲಿ ಲಭ್ಯವಾಗುತ್ತಿದೆ. ದೊಡ್ಡಕೆರೆಯಲ್ಲಿ ನಾಲ್ಕು ಐರ್ಲ್ಯಾಂಡ್ ಅಭಿವೃದ್ಧಿ ಕೈಗೊಳ್ಳಲಾಗಿದೆ” ಎಂದರು.

ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಬ್ಯಾಡಗಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷ ಸೈಯದ್ ಅಜೀಮಪೀರ್ ಎಸ್ ಖಾದ್ರಿ. ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಶಾಸಕ ಯು.ಬಿ.ಬಣಕಾರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಸಿಇಒ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...