ಹಾವೇರಿ | ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಜವಾಬ್ದಾರಿಯಿಂದ ಮಾಡಬೇಕು: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ

Date:

“ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು. ಮರಣ, ವಲಸೆ, ಗೈರು, ಸ್ಥಳಾಂತರ ಮತದಾರರ ಕುರಿತು ನಿಖರ ಮಾಹಿತಿ ಕಲೆ ಹಾಕಬೇಕು” ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಹಾವೇರಿ ಪಟ್ಟಣದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಹಾಗೂ ಸ್ವೀಪ್ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಅತ್ಯಂತ ಚುರುಕಾಗಿ ಎಸ್.ಐ.ಆರ್. ಕಾರ್ಯ ಮಾಡಲಾಗುತ್ತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ಎಸ್.ಐ.ಆರ್. ಕುರಿತು ಮತದಾರರಿಗೆ ಅಗತ್ಯ ಮಾಹಿತಿ ನೀಡಬೇಕು ಹಾಗೂ ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು. ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು. ಜಿಲ್ಲೆಯ ಮತದಾರರ ಸಂಖ್ಯೆ, ಎನುಮರೇಷನ್ ನಮೂನೆ ವಿತರಣೆ ಹಾಗೂ ಗಣಕೀಕರಣದ ಪ್ರಗತಿ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಜಿ.ಪಂ.ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಳಿತಕುಮಾರ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ಇ.ಆರ್.ಒ., ಎ.ಇ.ಆರ್.ಒ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...