“ಬಿಜೆಪಿ ಪಕ್ಷ ಇಂತಹ ನೀಚ ಕೆಲಸಕ್ಕೆ ಇಳಿದಿದೆ. ಇದು ಸಲ್ಲದು. ಪಾರ್ಮ್ ನಂಬರ್ 7ಅನ್ನು ತುಂಬಿ ಕೊಡುವಂತಹ ಕೆಲಸವನ್ನ ಬಿಜೆಪಿಯವರು ಮಾಡಿದ್ದಾರೋ, ತನಿಖೆ ನಡೆಸಿ, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸಂಜೀವಕುಮಾರ ನೀರಲಗಿ ಆಗ್ರಹಿಸಿದರು.
ಹಾವೇರಿ ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಪಾರ್ಮ್ ನಂಬರ್ 7ಅನ್ನು ಬಿಜೆಪಿ ಪಕ್ಷದವರು ತುಂಬಿ, ಅರ್ಹ ಮತದಾರರ ಪಟ್ಟಿಯಿಂದ ತಗೆದು ಹಾಕಲು ಚುನಾವಣೆ ಆಯೋಗದ ಅಧಿಕಾರಿಗಳಿಗೆ ಕೊಟ್ಟಿದ್ದಾರೆ. ಕೂಡಲೇ ಅದನ್ನು ಬಂದ ಮಾಡಬೇಕು. ಸೂಕ್ತ ತನಿಖೆ ನಡೆಸಿ, ಅವರ ಮೇಲೆ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.
ಚುನಾವಣೆ ಆಯೋಗ ಅರ್ಹ ಮತದಾರರ ಪಟ್ಟಿಯನ್ನು ಪ್ರಕಟ ಮಾಡಿದೆ. ಅರ್ಹ ಮತದಾರರ ಪಟ್ಟಿಯಿಂದ ಮತದಾರರನ್ನು ತಗೆಯುವಂತ ಕೆಲಸ ಮಾಡುತ್ತಿದೆ. ಇದನ್ನು ವಿರೋಧ ಮಾಡುತ್ತೇವೆ. ಇಗಾಗಲೇ 62ಸಾವಿರ ಮತದಾರರಿಗೆ ನೋಟಿಸ್ ನೀಡಿದ್ದಾರೆ. ಈ ಎಲ್ಲ ಮತದಾರರನ್ನು ಅರ್ಹ ಪಟ್ಟಿಗೆ ಸೇರಿಸಬೇಕು” ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆಗ್ರಹಿಸಿದರು.
“ಹಾವೇರಿ ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಪಾರ್ಮ್ ನಂಬರ್ 7ಅನ್ನು ಬಿಜೆಪಿ ಪಕ್ಷದವರು ತುಂಬಿ, ಅರ್ಹ ಮತದಾರರ ಪಟ್ಟಿಯಿಂದ ತಗೆದು ಹಾಕಲು ಚುನಾವಣೆ ಆಯೋಗದ ಅಧಿಕಾರಿಗಳಿಗೆ ಕೊಟ್ಟಿದ್ದಾರೆ. ಕೂಡಲೇ ಅದನ್ನು ಬಂದ ಮಾಡಬೇಕು. ಸೂಕ್ತ ತನಿಖೆ ನಡೆಸಿ, ಅವರ ಮೇಲೆ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.
“ಹಾವೇರಿ ಪಟ್ಟಣದ ವಾರ್ಡ್ ನಂಬರ್ 31ರಲ್ಲಿ ಎರಡು ನೂರು ಜನರು, ಹಿಂದುಳಿದ, ಅಲ್ಪಸಂಖ್ಯಾತ ಮತದಾರರ ಪಟ್ಟಿಯನ್ನು ಲಗತ್ತಿಸಿ, ಬಿಜೆಪಿ ಚುನಾವಣಾ ಆಯೋಗಕ್ಕೆ ನೀಡಿದ್ದು. ಸದ್ಯ ಮಾಹಿತಿ ಪ್ರಕಾರ ನಾಲ್ಕು ನೂರಕ್ಕೂ ಹೆಚ್ಚು ಮತದಾರರ ಮಾಹಿತಿ ತಿಳಿದು ಬಂದಿದೆ. ಅಧಿಕೃತ ಮಾಹಿತಿಯನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು
“




