ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

Date:

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡದ ಬಾಲಕರ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ವಸತಿ ನಿಲಯದ ಕೊಠಡಿಗಳು, ವಿದ್ಯಾರ್ಥಿಗಳ ವಾಸ್ತವ್ಯ ವ್ಯವಸ್ಥೆ, ಊಟದ ವ್ಯವಸ್ಥೆ, ಸ್ವಚ್ಛತೆ ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ವಸತಿ ನಿಲಯದ ನಿರ್ವಹಣೆಯ ಸ್ಥಿತಿಗತಿಗಳನ್ನು ಅವಲೋಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

“ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ವಸತಿ ನಿಲಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ಒದಗಿಸಬೇಕಾದ ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು” ಎಂದು ಸೂಚಿಸಿದರು.

“ವಸತಿ ನಿಲಯದ ನಿರ್ವಹಣೆಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದರ ಜೊತೆಗೆ ವಿದ್ಯಾರ್ಥಿಗಳ ಅಗತ್ಯಗಳಿಗೆ ಸ್ಪಂದಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣ ಕಲ್ಪಿಸಿ, ಸರ್ಕಾರದ ಸೌಲಭ್ಯಗಳು ಅವರಿಗೆ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಹಾನಗಲ್ಲ ತಹಶೀಲ್ದಾರರು, ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ...