ಹಾವೇರಿ | ಡಾ. ಬಾಬು ಜಗಜೀವನರಾಮ್ ಅವರು ನಮಗೆಲ್ಲ ಆದರ್ಶ: ಉಡಚಪ್ಪ ಮಾಳಗಿ

Date:

“ದೇಶದ ಅನುಭವಿ ರಾಜಕಾರಣಿ ಡಾ. ಬಾಬು ಜಗಜೀವನರಾಮ್ ಅವರು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದರು. ನಮ್ಮ ಸಮಾಜದ ಜೊತೆಗೆ ಎಲ್ಲ ಸಮಾಜದವರ ಶ್ರೆಯೋಭಿವೃದ್ಧಿಗಾಗಿ ನಿರಂತರ ಸೇವೆ ಸಲ್ಲಿಸಿದ್ದಾರೆ. ಅವರ ಜೀವನ ನಮಗೆಲ್ಲ ಆದರ್ಶ” ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಹೇಳಿದರು.

- Advertisement -

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಹಸಿರು ಕ್ರಾಂತಿ ಹರಿಕಾರರು ಹಾಗೂ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಡಾ.ಬಾಬು ಜಗಜೀವನ ರಾಮ್ ಅವರು ಸರಳ ಸಜ್ಜನಕೆಗೆ ಹೆಸರುವಾಗಿಯಾಗಿ ದೇಶದ ಜನತೆಗೆ ಹಸಿರು ಕ್ರಾಂತಿ ಮಾಡುವ ಮೂಲಕ ದೇಶದ ಪ್ರಗತಿಗೆ ಸಹಕಾರ ನೀಡಿದ್ದಾರೆ. ತಮ್ಮ ಅನುಭವದಿಂದ ದೇಶದ ಮಹೋನ್ನತ ಗೌರವ ಸ್ಥಾನಮಾನ ಪಡೆದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ” ಎಂದರು.

“ದೇಶಕ್ಕಾಗಿ ಹಗಲಿರುಳು ಶ್ರಮವಹಿಸಿ ಎಲ್ಲಾ ಜನಾಂಗದ ಜನರ ಹಾಗೂ ಕಾರ್ಮಿಕರ ಆಶಾಕಿರಣ ಆಗಿದ್ದು,ಅವರ ಬದುಕಿನ ಆದರ್ಶಗಳನ್ನು ಪಾಲಿಸಲು ಮುಂದಾಗಬೇಕಿದೆ” ಎಂದು ಉಡಚಪ್ಪ ಮಾಳಗಿ ಹೇಳಿದರು.

 ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕರಾದ ಮಾಲತೇಶ ಯಲ್ಲಾಪುರ, ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷರು ಮಂಜಪ್ಪ ಮರೋಳ, ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷರು ಎಮ್ ಕೆ ಮಖಬೂಲ್, ಮಹಿಳಾ ಘಟಕದ ಕಾಯಾಧ್ಯಕ್ಷರು ಶ್ರೀಮತಿ ನೀಲಮ್ಮ ಪೂಜಾರ, ಹಾನಗಲ್ಲ ತಾಲ್ಲೂಕಾಧ್ಯಕ್ಷರು ಜಗದೀಶ ಹರಿಜನ, ಶಂಭುಲಿಂಗಪ್ಪ ನಿಂಗಪ್ಪನವರ, ಹೊನ್ನಪ್ಪ ಮಾಳಗಿ, ಬಸವರಾಜ ದೇವರಮನಿ, ವಿಶ್ವನಾಥ ನಾಗಮ್ಮನವರ, ಮಂಜುನಾಥ ಹರಿಜನ, ಮಹೇಶಪ್ಪ ಹರಿಜನ, ಹನುಮಂತಪ್ಪ ಶಾಕಾರ, ತರುಣ ಮಾಳಗಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....