ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

Date:

“ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ ಘೋಷಣೆಮಾಡಿದ್ದು, ಸೆ.22 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ” ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಪಶ್ಚಿಮ ಪದವಿಧರರ ಮತಕ್ಷೇತ್ರ ಚುನಾಚಣಾಧಿಕಾರಿ ಕೆ.ಎಂ.ಜಾನಕಿ ಅವರು ತಿಳಿಸಿದ್ದಾರೆ.

- Advertisement -

ದಿ.29-09-2026ರಂದು ಮಂಗಳವಾರ ಅಧಿಸೂಚನೆ ಹೊರಡಿಸಲಾಗುವುದು, ನಾಮಪತ್ರ ಸಲ್ಲಿಕೆಗೆ ದಿನಾಂಕ 06-10-2026 ಕೊನೆಯ ದಿನ. ದಿನಾಂಕ 07-10-2026 ರಂದು ನಾಮಪತ್ರಗಳ ಪರಿಶೀಲನೆ ದಿನಾಂಕ 09-10-2026 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 23-10-2027ರಂದು ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ಮತದಾನ ನಡೆಯಲಿದ್ದು, ದಿನಾಂಕ 27-010-2026 ರಂದು ಮತ ಎಣಿಕೆ ಜರುಗಲಿದೆ. ದಿನಾಂಕ 31-10-2026 ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಅನುಷ್ಠಾನಗೊಳಿಸಲು ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆ ಸಹಾಯಕ ಚುನಾವನಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನ್‌ರ ಅವರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬರ ಪರಿಹಾರಕ್ಕೆ ಕೂಡಲೇ ಅನುದಾನ ನೀಡದಿದ್ದರೆ ಬೆಂಗಳೂರು ಚಲೋ ಮಾಡ್ತೇವೆ : ಸಿ.ಎಂ.ಆರ್. ಶ್ರೀನಾಥ್

ಜಿಲ್ಲೆಯಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...

ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ...