ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

Date:

“ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಬೇಕು. ಅಪರಿಚಿತ ವ್ಯಕ್ತಿಗಳಿಂದ ಬರುವ ಕರೆ, ಸಂದೇಶ ಹಾಗೂ ಲಿಂಕ್‌ಗಳಿಗೆ ಸ್ಪಂದಿಸದೆ ವೈಯಕ್ತಿಕ ಮತ್ತು ಬ್ಯಾಂಕಿಂಗ್ ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಸಲಹೆ ನೀಡಿದರು.

- Advertisement -

ಹಾವೇರಿ ಜಿಲ್ಲೆಯ ಹಿರೇಕೆರೂರು ನಗರದಲ್ಲಿ ಗುರುವಾರ ಕರ್ನಾಟಕ ಬ್ಯಾಂಕ್‌ನ 987ನೇ ಶಾಖೆ ಹಾಗೂ ಮಿನಿ ಇ-ಲಾಬಿ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಬ್ಯಾಂಕ್ ದೇಶಾದ್ಯಂತ ಗುಣಮಟ್ಟದ ಸೇವೆ ಒದಗಿಸುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸಿದೆ. ಹಿರೇಕೆರೂರಿನಲ್ಲಿ ಆರಂಭವಾಗಿರುವ ನೂತನ ಶಾಖೆಯೂ ಜನರಿಗೆ ಉತ್ತಮ ಸೇವೆ ನೀಡುವಂತಾಗಲಿ” ಎಂದು ಶುಭ ಹಾರೈಸಿದರು.

“ಪೊಲೀಸ್ ಇಲಾಖೆಯ ‘ಆಸರೆ’ ಕಾರ್ಯಕ್ರಮದ ಮೂಲಕ ಒಂಟಿಯಾಗಿ ವಾಸಿಸುವವರ ಸುರಕ್ಷತೆಗೆ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ವಿವರಿಸಿದ ಅವರು, ಸಾರ್ವಜನಿಕರು ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾಗದಂತೆ ಜಾಗೃತಿ ವಹಿಸಬೇಕು” ಎಂದರು.

ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಘುರಾಮ್ ಎಚ್.ಎಸ್. ಮಾತನಾಡಿ, “ಕೃಷಿ, ಕೃಷಿಯೇತರ ಚಟುವಟಿಕೆ ಹಾಗೂ ಉದ್ಯಮಗಳ ಅಭಿವೃದ್ಧಿಗೆ ಬ್ಯಾಂಕ್ ಸದಾ ಬೆಂಬಲ ನೀಡಲಿದೆ. ಬ್ಯಾಂಕಿನ ವಿವಿಧ ಹಣಕಾಸು ಸೇವೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು” ಎಂದು ಸಲಹೆ ನೀಡಿದರು.

ಉಪ ಪ್ರಧಾನ ವ್ಯವಸ್ಥಾಪಕ ವಿನಯ್ ಕುಲಕರ್ಣಿ, ಹುಬ್ಬಳ್ಳಿ ಪ್ರಾದೇಶಿಕ ಮುಖ್ಯಸ್ಥ ಈರಣ್ಣ ನಾಗರಾಳ, ಕ್ಲಸ್ಟರ್ ಮುಖ್ಯಸ್ಥರಾದ ಸಂಜಯ್ ಗುಂಡಾಳೆ, ಪ್ರಕಾಶ ಬಿ., ಶಾಖಾ ವ್ಯವಸ್ಥಾಪಕ ಸಿದ್ದೇಶ್ ಬಿ.ಎಸ್. ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಹಿರಿಯರು ಹಾಗೂ ಉದ್ಯಮಿಗಳಾದ ಶಿವನಗೌಡ, ಬ್ಯಾಂಕಿನ ದೀರ್ಘಕಾಲದ ಗ್ರಾಹಕ ಷಣ್ಮುಖಪ್ಪ ಬಳ್ಳಾರಿ, ಕಟ್ಟಡದ ಮಾಲೀಕ ಲಕ್ಷ್ಮಪತಿ ಬಣಕಾರ ಹಾಗೂ ಎಸ್.ಎಸ್. ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಕಪ್

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...