ಹಾವೇರಿ | ಸಿಡಿಲು ಬಡಿದು ರೈತ ಸಾವು

Date:

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರ ತಾಲೂಕಿನ ಜೋಯಿಸರಹರಳಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

- Advertisement -

ಮೃತರನ್ನು ಗ್ರಾಮದ ಮಹದೇವಪ್ಪ ಶಿಡೇನೂರು (62) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಂಜೆ ಸುರಿದ ಭಾರಿ ಮಳೆಯ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...

ಭಾಲ್ಕಿ | ಪತ್ರಿಕಾ ಭವನ ನಿರ್ಮಾಣಕ್ಕೆ ಪತ್ರಕರ್ತರ ಮನವಿ

ಭಾಲ್ಕಿ ನಗರದಲ್ಲಿ ಪತ್ರಕರ್ತರ ಸಂಘಕ್ಕೆ ನಿವೇಶನ ಒದಗಿಸಿ, ಪತ್ರಿಕಾ ಭವನ ನಿರ್ಮಿಸಿಕೊಡಬೇಕೆಂದು...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...