ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಮುಂದೆ ನಡೆಯುತ್ತಿದ್ದ ಧರಣಿ ಹಿಂಪಡೆದ ರೈತರು

Date:

“ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿಗೆ ಆಗುವವರೆಗೂ ಕಾರ್ಖಾನೆಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಶುಕ್ರವಾರದಿಂದ ಹಾವೇರಿ ಪಟ್ಟಣದ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಎದುರು ನಡೆಸುತ್ತಿದ್ದ ಪ್ರತಿಭಟನೆಯನ್ನು ರೈತರು ಹಿಂಪಡೆದಿದ್ದಾರೆ.

- Advertisement -

“ಜಿಲ್ಲೆಯ ಜಿ.ಎಂ ಶುಗರ್ಸ್, ತುಮ್ಮಿನಕಟ್ಟಿ ಹಾಗೂ ಮುಂಡರಗಿ ಸಕ್ಕರೆ ಕಾರ್ಖಾನೆಗಳು ಈಗಾಗಲೇ ಕಾರ್ಯಾರಂಭ ಮಾಡಿದ್ದವು. ಮೊದಲು ಕಬ್ಬಿಗೆ ದರ ನಿಗದಿಪಡಿಸಬೇಕು. ಅಲ್ಲಿಯವರೆಗೂ ಕಾರ್ಖಾನೆಗಳನ್ನು ಬಂದ್ ಮಾಡುಬೇಕೇಂದು ರೈತರ ಆಗ್ರಹಿಸಿದ್ದರು. ಬಳಿಕ ಜಿಕ್ಲಾಧಿಕಾರಿಗಳು ಕಾರ್ಖಾನೆಗಳನ್ನು ಬಂದ್ ಮಾಡಿಸಲಾಗಿದೆ” ಎಂದು ರೈತರು ಮುಖಂಡರು ಹೇಳಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಇಂದು ರೈತ ಸಂಘದ ರಾಜ್ಯಾಧ್ಯಕ್ಷ ಚುನಪ್ಪ ಪೂಜಾರಿ ಅವರು ಕಬ್ಬಿಗೆ ₹5500 ದರ ನಿಗದಿ, ಸ್ವಾಮೀನಾಥನ್ ವರದಿ ಜಾರಿಗೊಳಿಸುವಮನತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಇಂದು ಕರ್ನಾಟಕ ಬಂದ್ ಕರೆ ಮೇರೆಗೆ ಹಾವೇರಿ ಪಟ್ಟಣದಲ್ಲಿ ರೈತರ ಮನವಿಗೆ ವ್ಯಾಪಾರಸ್ಥರು ಸ್ವ ಇಚ್ಛೆಯಿಂದ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲಿಸಿದರು. ರೈತರು ಬಂದ್ ಮಾಡಿದ್ದರ ಪರಿಣಾಮ ಬಸ್ ಸಂಚಾರ ಅಸ್ಥವ್ಯಸ್ತ ಉಂಟಾಗಿಯಿತು.

1004231932

ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಎದುರು ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿಗಳು ರಾತ್ರಿ ಎಂಟಕ್ಕೆ ಭೇಟಿ ನೀಡಿದ ವೇಳೆ, “ನಾಲ್ಕು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಸಭೆ ನಡೆಸಿದ್ದರು. ಕಾರ್ಖಾನೆಗಳನ್ನು ಆರಂಭಿಸುವುದಿಲ್ಲವೆಂದು ಹೇಳಿದ್ದರೂ ರಾತ್ರೋರಾತ್ರಿ ಕಾರ್ಖಾನೆಗಳನ್ನು ಆರಂಭಿಸಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿ. ಈಗ ಕಾರ್ಖಾನೆಗಳನ್ನು ಬಂದ್ ಮಾಡಲಾಗಿದೆ. ಕಬ್ಬಿಗೆ ದರ ನಿಗದಿ ಆಗುವವರೆಗೂ ಕಾರ್ಖಾನೆಗಳನ್ನು ಆರಂಭಿಸುವಂತಿಲ್ಲ” ಎಂದು ರೈತರು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದರು.

ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, “ಕಾರ್ಖಾನೆಗಳು ಬಂದ್ ಮಾಡಲಾಗಿದೆ. ಯಾವುದೇ ಸಮಸ್ಯೆಗಳನ್ನು ಮಾತುಕತೆ, ಚರ್ಚೆ ಮೂಲಕ ಬಗೆಹರಿಸಿಕೊಳ್ಳೋಣ. ಕಾರ್ಖಾನೆ ಅಧಿಕಾರಿಗಳು ಹಾಗೂ ರೈತರ ಸಮ್ಮುಖದಲ್ಲಿ ಸಭೆ ಕರೆಯಲಾಗುವುದು. ಸಭೆಯಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಿ ಬಗೆಹರಿಸವ ಪ್ರಯತ್ನ ಮಾಡೋಣ” ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿಗಳ ಭರವಸೆಯ ಬಳಿಕ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಎದುರು ಪ್ರತಿಭಟಿಸುತ್ತದ್ದ ಧರಣಿಯನ್ನು ರೈತರು ಹಿಂಪಡೆದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...

ಗದಗ | ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಸವರಾಜ ರಾಯರಡ್ಡಿ...

ಏಕರೂಪ ಸಮಾನ ಶಿಕ್ಷಣ ಜಾರಿಗೆ ಆಗ್ರಹ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಪ್ರತಿಭಟನಾಕಾರರ ಬಂಧನ

ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ ಮಂಡ್ಯಕ್ಕೆ ಭೇಟಿ...