ಹಾವೇರಿ | 623 ಅಂಕ ಗಳಿಸಿ ರಾಜ್ಯಕ್ಕೆ ಮೂರನೇ ರ‍್ಯಾಂಕ್  ಪಡೆದ ರೈತನ ಮಗಳು

Date:

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಹಾವೇರಿ ಜಿಲ್ಲೆಗೆ ವಿದ್ಯಾರ್ಥಿನಿ ನಿವೇದಿತಾ ಅಜ್ಜಮ್ಮನವರ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ.

- Advertisement -

ಹಾವೇರಿ ಜಿಕ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಸ್ಪಂದನ ಪ್ರೌಢಶಾಲೆಯ ವಿದ್ಯಾರ್ಥಿನಿ ನಿವೇದಿತಾ ಪರಶುರಾಮ ಅಜ್ಜಮ್ಮನವರ 625ಕ್ಕೆ 623 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕೃಷಿಕ ಕುಟುಂಬದ ಹಿನ್ನೆಲೆಯ ನಿವೇದಿತಾ ಅವರು ಐದು ವಿಷಯಗಳಲ್ಲಿ ಶೇಕಡಾ 100 ಅಂಕಗಳನ್ನು ಗಳಿಸಿದ್ದಾರೆ. ಸೈನ್ಸ್ ವಿಷಯದಲ್ಲಿ ಮಾತ್ರ ಎರಡು ಅಂಕಗಳ ಕೊರತೆಯಿಂದ ಪೂರ್ಣ ಅಂಕ ತಪ್ಪಿದೆ.‌

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ವೈ.ಎಚ್. ಕುಡುಪಲಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ಗ್ರಾಮ ಹಾಗೂ ತಾಲೂಕು ಹಾಗೂ ಜಿಲ್ಲೆಗೆ ಕೀರ್ತಿ ತಂದ ನಿವೇದಿತಾ ಅವರಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...

ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ...

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ...