ಹಾವೇರಿ | ₹3300 ಕಬ್ಬಿನ ದರ ನಿಗದಿ ಮಾಡಲು ರೈತರು ಧರಣಿ

Date:

ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ರಾಜ್ಯ ಸರಕಾರ ಕಬ್ಬಿನ ದರ ₹ 3,300 ದರ ನಿಗದಿ ಮಾಡಿದ್ದು, ಈ ದರವನ್ನು ಹಾವೇರಿ ಜಿಲ್ಲೆ ರೈತರಿಗೂ ನೀಡುವಂತೆ ಒತ್ತಾಯಿಸಿ ರವಿವಾರ ಹಾವೇರಿ ಪಟ್ಟಣದ ಹುತ್ಮಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಪೆಂಡಾಲ್ ಹಾಕಿ ಕಬ್ಬು ಬೆಳೆಗಾರರು ಬೃಹತ್ ಧರಣಿ ಹಮ್ಮಿಕೊಳ್ಳಲಾಗಿದೆ. 

- Advertisement -

“ಕಬ್ಬು ಬೆಲೆ ನಿಗದಿ ಮಾಡುವಂತೆ ರೈತರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇವೆ. ಈ ವರ್ಷ ಬೆಳಗಾವಿಯಲ್ಲಿ ಹೋರಾಟವೂ ಬೃಹತ್ ಪ್ರಮಾಣದಲ್ಲಿ ಹೋರಾಟ ನಡೆದಿತ್ತು. ಈ ಹೋರಾಟದಿಂದ ಎಚ್ಚೆತ್ತ ಸರ್ಕಾರ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಕಬ್ಬಿಗೆ ಟನ್‌ಗೆ ₹3,300 ಕೊಡಿಸಲು ಮುಂದಾಗಿದೆ. ಆದರೆ, ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಮಾತ್ರ ಈ ದರ ಅನ್ವಯವಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹೀಗಾಗಿ, ಹಾವೇರಿ ಜಿಲ್ಲೆಗೂ ₹ 3,300 ಬೆಲೆ ನೀಡುವಂತೆ ಒತ್ತಾಯಿಸಿ ಈ ಧರಣಿ ಆರಂಭಿಸಲಾಗಿದೆ’ ಎಂದು ಪ್ರತಿಭಟನಾಕಾರರು ಹೇಳಿದರು.

3300 ಕೊಡದಿದ್ದರೂ 3200 ದರ ನಿಗದಿಗೆ ರೈತರು ಒತ್ತಾಯಿಸಿದರು. ಒಂದು ವೇಳೆ  ದರ ನಿಗದಿ ಮಾಡದಿದ್ದಲ್ಲಿ  ಕಬ್ಬಿನ ಕಟಾವು ನಿಲ್ಲಿಸಿ, ಜಿಲ್ಲೆಯ ಮೂರು ಕಾರ್ಖಾನೆಗಳನ್ನು ಬಂದ್ ಮಾಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಸ್ಥಳಕ್ಕೆ ಭೇಟಿ “ನಿಮ್ಮ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸುವೆ. ಧರಣಿ ಮೋಟಕುಗೊಳಿಸಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಹಿರಿತನದ ಆಧಾರದ ಮೇಲೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡಿ: ಶಾಸಕ ನಾಡಗೌಡ ಮನವಿ

ರೈತರು ₹3300 ದರ ನಿಗದಿ ಮಾಡುವಂತೆ ಪಟ್ಟು ಹಿಡಿದು ಧರಣಿಯನ್ನು ಮುಂದುವರೆಸಿದ್ದಾರೆ. ಧರಣಿಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕು ಕಬ್ಬು ಬೆಳೆಗಾರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ...

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...