ಹಾವೇರಿ | ಆನಂದ ಕುಂಚನೂರ ಅವರ ‘ನಿರೂಪ’ ಕಥಾ ಸಂಕಲನಕ್ಕೆ ಹಂಸ ಕಥಾ ಪುರಸ್ಕಾರ

Date:

ಆನಂದ ಕುಂಚನೂರ ಅವರ ‘ನಿರೂಪ’ ಕಥಾ ಸಂಕಲನಕ್ಕೆ ಹಾವೇರಿಯ ‘ಹಂಸ ಕಥಾ ಪುರಸ್ಕಾರ’ ಲಭಿಸಿದೆ.

- Advertisement -

ಮಲ್ಲಮ್ಮ ಜೊಂಡಿ ಅವರ ‘ದಿಡುಗು’ ಸಂಕಲನವು ತೀರ್ಪುಗಾರರ ವಿಶೇಷ ಮೆಚ್ಚುಗೆ ಪಡೆದ ಕೃತಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

2025ನೇ ಸಾಲಿನ ಪ್ರಶಸ್ತಿಗಾಗಿ 28 ಕೃತಿಗಳು ಸಲ್ಲಿಕೆಯಾಗಿದ್ದವು. ಅವುಗಳಲ್ಲಿ ಹತ್ತು ಕೃತಿಗಳನ್ನು ಕತೆಗಾರ ಲಿಂಗರಾಜ ಸೊಟ್ಟಪ್ಪನವರ ಅವರು ಅಂತಿಮ ಸುತ್ತಿಗೆ ಆಯ್ಕೆ ಮಾಡಿದ್ದರು.

ಕತೆಗಾರ ಕಲ್ಲೇಶ್ ಕುಂಬಾರ ಅವರು ತೀರ್ಪುಗಾರರಾಗಿದ್ದರು. ಆಗಸ್ಟ್ ತಿಂಗಳಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಹಂಸ ಕಥಾ ಪುರಸ್ಕಾರ ಸಮಿತಿ ಪ್ರಕಟಣೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು...

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...