ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

Date:

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ ಮೇಲೆ ಸಾಕಷ್ಟು ದೌರ್ಜನ್ಯಗಳು ಆಗುತ್ತಿವೆ. ಪ್ರಶ್ನಿಸಲು ನಾವೆಲ್ಲರೂ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡೋಣ. ಒಬ್ಬೊಬ್ಬರಾಗಿ ಇದ್ದರೆ ಏನನ್ನು ಮಾಡುವುದಕ್ಕಾಗುವುದಿಲ್ಲ. ಒಗ್ಗಟ್ಟಾಗಿದ್ದರೆ ಎಲ್ಲವನ್ನು ಎದುರಿಸಲು ಸಾಧ್ಯ” ಎಂದು ಅಹಿಂದ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಹೇಳಿದರು.

- Advertisement -

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರಗತಿಪರ ಚಿಂತಕರ ವೇದಿಕೆ ವತಿಯಿಂದ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡುತ್ತಾ, “ಸಮಾಜದಲ್ಲಿ ಯಾವುದೇ ಸಮುದಾಯದ ಜನರಿಗೆ‌ ಸಮಸ್ಯೆಯಾದರೂ ಅವರ ಜೊತೆಗೆ ಇರೋಣ. ರಾಜ್ಯ ಮಟ್ಟದಲ್ಲಿ ಗಮನ ಸೆಳೆಯುವ ಹಾಗೆ ಜಿಲ್ಲೆಯಲ್ಲಿ ಒಂದು‌ ಸಮಾವೇಶವನ್ನು‌ ಮಾಡೋಣ. ಜೊತೆಗೆ ಹೋರಾಟಗಾರ ಡಿ.ಎಸ್ ಮಾಳಗಿ ಅವರು ಅಗಲಿದ್ದಾರೆ. ಅವರ ನುಡಿನಮನ ಕಾರ್ಕ್ರಮವನ್ನು ನಾವೆಲ್ಲರೂ ಚರ್ಚಿಸಿ ಮಾಡೋಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಭೆಯಲ್ಲಿ ಸಮಾನ ಕರ್ನಾಟಕ ಕಿಸಾನ್ ಕಲ್ಯಾಣ ಸಂಘ ರಾಜ್ಯಾಧ್ಯಕ್ಷ ಶಿವಕುಮಾರ ತಳವಾರ, ಸಮತಾ ಸೈನಿಕ ದಳ ರಾಜ್ಯ ಸಂಘಟನಾ ಸಂಚಾಲಕ ಎನ್.ಎನ್ ಗಾಳೆಪ್ಪನವರ, ಯಲ್ಲಮ್ಮ ಮರಿಯಮ್ಮನಹಳ್ಳಿ, ಪರಮೇಶಿ‌ ದೇಗಿಹಳ್ಳಿ, ಮಂಜುನಾಥ ಮರೋಳ್ಳಿ, ಮಂಜುನಾಥ ಪಾಟೀಲ್, ಅರುಣ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ...

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...