ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

Date:

“ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿಯ ಬದುಕು ಹಸನಾಗಲಿ” ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಹೇಳಿದರು.

- Advertisement -

ಹಾವೇರಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ವತಿಯಿಂದ ಮುನಿಶ್ವರ ಎಚ್ ಚೂರಿ ಅವರಿಗೆ ಗೌರವಿಸಿ ಸನ್ಮಾನಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

“ಮುನಿಶ್ವರ ಚೂರಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಪರಾಧಿಗಳ ಪರವೀಕ್ಷಣಾ ಅಧಿನಿಯಮ ಇಲ್ಲಿ ಪರವೀಕ್ಷಣಾಧಿಕಾರಿಗಳಾಗಿ ಕಾರ್ಯನಿರ್ವಹಣೆ ಮಾಡಿದ್ದು,ತಮ್ಮಲ್ಲಿ ಬಂದತಹ ಜನರಿಗೆ ಉತ್ತಮವಾಗಿ ಸ್ಪಂದಿಸಿ,ಉತ್ತಮ ಸೇವೆ ಮಾಡಿದ್ದಾರೆ.ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ನಿರಂತರವಾಗಿ ನೌಕರರ ಜೊತೆಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ.ಯಾವಾಗಲೂ ಕ್ರಿಯಾತ್ಮಕವಾಗಿ ಚಿಂತನೆ ಮಾಡುತ್ತಾ ಎಲ್ಲರೊಂದಿಗೆ ಸಹಕಾರ ಮನೋಭಾವನೆ ಹೊಂದಿದ್ದಾರೆ” ಎಂದರು.

ನಿವೃತ್ತಿಯಾದ ಮುನಿಶ್ವರ ಎಚ್ ಚೂರಿ ಮಾತನಾಡಿ, “ನಮಗೆ ಅನ್ನ ನೀಡಿದ ಸರ್ಕಾರಿ ನೌಕರಿಯನ್ನು ಗೌರವ ಪೂರ್ವಕವಾಗಿ ಮಾಡಿದ್ದೇನೆ ಎಂಬ ಆತ್ಮ ಸಂತೋಷವಿದೆ. ಸಹಕಾರ ನೀಡಿದ ಸರ್ವರಿಗೂ ಧನ್ಯವಾದಗಳು.ಈ ದಿನ ನನ್ನನ್ನು ಹಾಗೂ ಧರ್ಮಪತ್ನಿಯನ್ನು ಗೌರವಿಸಿ ಸನ್ಮಾನಿಸಿದ್ದು,ನಿಮಗೆ ಅಬಾರಿಯಾಗಿದ್ದೇವೆ” ಎಂದರು.

ನಿವೃತ್ತಿಯಾದ ಮುನಿಶ್ವರ ಎಚ್ ಚೂರಿ ಅವರ ಧರ್ಮಪತ್ನಿ ಶ್ರೀಮತಿ ಮಂಜುಳಾ ಚೂರಿ ಅವರನ್ನು ವಿವಿಧ ಸಂಘ ಸಂಸ್ಥೆ,ಗಣ್ಯರು,ಅಭಿಮಾನಿಗಳು ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮಲ್ಲೇಶ ಕರಿಗಾರ, ಕಾರ್ಯದರ್ಶಿ ಜಿ.ಎಸ್ ಪಾಟೀಲ, ಖಜಾಂಚಿ ದಾವಲಸಾಬ ಕಮಗಾರ,ಉದಯ ಕುರಡೇಕರ, ಶೇಖಪ್ಪ ಕಲ್ಲಮ್ಮನವರ, ಪಿ.ಎಸ್ ಪಾಟೀಲ, ಸಿ.ಜಿ.ಬ್ಯಾಡಗಿ, ಕಲ್ಯಾಣ ಸಮಿತಿ(ರಿ)ಯ ಜಿಲ್ಲಾಧ್ಯಕ್ಷರು ಮಂಜಪ್ಪ ಮರೋಳ, ಮುಖಂಡರಾದ ನಾಗರಾಜ ಮಳಗಿ, ಮಾಲತೇಶ ಯಲ್ಲಾಪುರ, ಅಶೋಕ ಮರೆಣ್ಣನವರ, ಗುರುನಾಥ ದಾವಣ್ಣಕೇರ, ದುರಗೇಶ ಮೇಗಲಮನಿ, ಎಸ್.ಎಚ್.ಕಳ್ಳಿಮನಿ, ಡಿ,ಹೆಚ್ ವಾಲ್ಮೀಕಿ, ಕೃಷ್ಣ ಕರ್ಜಗಿ, ಬಸವಣ್ಣೆಪ್ಪ ಅಳ್ಳಳ್ಳಿ, ಅಂಜನಾದೇವಿ ಉಡಚಪ್ಪ ಮಾಳಗಿ, ಮಂಜುಳಾ ಅಶೋಕ ಮರೆಣ್ಣನವರ, ಲತಾ ಶೇಖರ ಕಳ್ಳಿಮನಿ, ಶಿವಕುಮಾರ ತಳವಾರ, ಪೃಥ್ವಿ ಹಾಗೂ ಗಗನಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...