ಹಾವೇರಿ | ನಾಳೆ ಬೇಡ್ತಿ-ವರದಾ ನದಿ ಜೋಡಣೆ ಕುರಿತು ಸಭೆ

Date:

ಬೇಡ್ತಿ-ವರದಾ ನದಿ ಜೋಡಣೆ ಕುರಿತು ಹಾವೇರಿ ನಗರದ ಹುಕ್ಕೇರಿಮಠದಲ್ಲಿ ನ.4ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಭೆಗೆ ಹೆಚ್ಚಿನ ಸಂಖ್ಯೆಯ ರೈತರು ಪಾಲ್ಗೊಳ್ಳಬೇಕೆಂದು ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮನವಿ ಮಾಡಿಕೊಂಡಿದ್ದಾರೆ.

- Advertisement -

“ನದಿ ಜೋಡಣೆಯಿಂದ ರೈತರಿಗೆ ಮಾತ್ರವಲ್ಲದೆ ಎಲ್ಲರಿಗೂ ಉಪಯೋಗವಾಗಲಿದೆ. ರೈತರ ಸಂಕಷ್ಟ ಅರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಮಧ್ಯ ಪ್ರವೇಶಿಸಿ ಬೇಡ್ತಿ-ವರದಾ ನದಿಗಳ ಜೋಡಣೆಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು ಹಸಿದ ಹೊಟ್ಟೆಯ ಮೇಲೆ ಹೇರುವ ಕ್ರೌರ್ಯ. ಇಂದಿನ ಗೋರಕ್ಷಣೆಯ ರಾಜಕಾರಣ ಹಿನ್ನೆಲೆಯಲ್ಲಿ ಈ 'ದೇವರ ಹೆಣ' ಕಥೆಯ ಒಳನೋಟ ಇನ್ನಷ್ಟು...

ಅಡ್ಡಂಡ ಕಾರ್ಯಪ್ಪನವರ ನಾಟಕದ ವಿವಾದ: ಗೋಡ್ಸೆ ವೈಭವೀಕರಣದ ಹಿಂದೆ...

ಗೋಡ್ಸೆಯನ್ನು ವೈಭವೀಕರಿಸುವ ರಾಜಕೀಯವನ್ನು ಕೇವಲ ಒಬ್ಬ ವ್ಯಕ್ತಿಯ ಅಭಿಮಾನ ಅಥವಾ ಇತಿಹಾಸದ ಪರ್ಯಾಯ ಓದು ಎಂದು ಸೀಮಿತಗೊಳಿಸಲಾಗದು. ಅದರ ಮೂಲಕ ಗಾಂಧೀಜಿಯವರನ್ನು ಸಾರ್ವಜನಿಕ ಸ್ಮೃತಿಯಿಂದ ದೂರಮಾಡಿ, ಅವರ ಹತ್ಯೆಯನ್ನು ಸಮರ್ಥಿಸಬಹುದಾದ ವಾತಾವರಣ ನಿರ್ಮಿಸುವ...

ಗೋಮಾಂಸ ನಿಷೇಧವಿರಲಿ,’ಬೀಫ್ ತಿನ್ನಬೇಡಿ’ ಎಂದೂ ಹೇಳಿಲ್ಲ ಮನುಸ್ಮೃತಿ!

ಗುಜರಾತ್‌ ಕೋರ್ಟ್‌ ಮನುಸ್ಮೃತಿಯನ್ನು ಗೋರಕ್ಷಣೆಯ ಏಕೈಕ ಆಧಾರವೆಂದು ಬಿಂಬಿಸಲು ಹೊರಟಾಗ, ಮನುಸ್ಮೃತಿಯು ತಾನೇ ಸೃಷ್ಟಿಸಿದ ಈ ವೈರುಧ್ಯಗಳನ್ನೂ ನಾವು ಎತ್ತಿ ತೋರಿಸಬೇಕಾಗುತ್ತದೆ. ಮನುಸ್ಮೃತಿ ನೇರವಾಗಿ 'ಬೀಫ್ ತಿನ್ನಬೇಡಿ' ಎಂದೂ ಹೇಳಿಲ್ಲ, 'ತಿನ್ನಿ' ಎಂದೂ...

“ಸಭೆಗೆ ಸಂಸದರು, ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ವಿವಿಧ ಸಂಘಟನೆಗಳ ಮುಖ್ಯಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಭೆಯನ್ನು ಯಶಸ್ವಿಗೊಳಿಸುವಂತೆ” ಅವರು ಮನವಿ ಮಾಡಿಕೊಂಡರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಳ್ಳತನ ಪ್ರಕರಣ; ಆರೋಪಿಗಳ ಬಂಧಿಸಿ ₹2.48 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ

ಲಕ್ಷ್ಮೇಶ್ವರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೈತರನ್ನು...

ಕೋಲಾರ | ಕಲ್ಲುಕುಟುಕರ 3ಎಫ್ ಫಲಾನುಭವಿಗಳಿಗೆ ವಿನಾಕಾರಣ ತೊಂದರೆ ನೀಡದಿರಿ: ಬೋವಿ ಸಂಘ ಆಗ್ರಹ

ಬಡ ಕಲ್ಲುಕುಟುಕರ 3ಎಫ್ ಫಲಾನುಭವಿಗಳಿಗೆ ವಿನಾಕಾರಣ ತೊಂದರೆ ನೀಡುತ್ತಿರುವವರ ವಿರುದ್ಧ ಕಾನೂನು...

ಶ್ರೀನಿವಾಸಪುರ | ಕಡವೆ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ?150ರಿಂದ 200 ಕೆ.ಜಿ. ಮಾಂಸ ವಶಕ್ಕೆ, ಓರ್ವ ಆರೋಪಿ ಬಂಧನ!

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಹೋಬಳಿಯ ಗುಂಟಪಲ್ಲಿ ಗ್ರಾಮದ ಸಮೀಪ...