ಹಾವೇರಿ | ನಾಳೆ ಮಿನಿ ಉದ್ಯೋಗ ಮೇಳ

Date:

ಹಾವೇರಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಇರುವ ‘ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ’ಯಲ್ಲಿ ನಾಳೆ ಮೇ 12ರಂದು ‘ಮಿನಿ ಉದ್ಯೋಗ ಮೇಳ’ ಹಮ್ಮಿಕೊಳ್ಳಲಾಗಿದೆ.

- Advertisement -

ಬೆಳಿಗ್ಗೆ 10 ಗಂಟೆಯಿಂದ ಮೇಳ ಶುರುವಾಗಲಿದೆ. ವಿವಿಧ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೆ ಪದವಿ ಪಡೆದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು ತಮ್ಮ ಸ್ವವಿವರ, ಆಧಾ‌ರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಮೇಳಕ್ಕೆ ಬಂದು ನೋಂದಣಿ ಮಾಡಿಸಿಕೊಡು ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ 08375-249291, 8748981288 9019317247 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಜನರ ಅಹವಾಲು ಆಲಿಸಲು ಸಚಿವ ಕಾಶಪ್ಪನವರ ನೂತನ ಕಚೇರಿ ಆರಂಭ

ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆ...

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...