ಏ.18ರಂದು ಹಾವೇರಿ ನಗರ ಸೇರಿದಂತೆ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

Date:

“ಹಾವೇರಿ 110 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ, ಏಪ್ರಿಲ್ 18ರಂದು ಶನಿವಾರ 110ಕೆವಿ ಹಾವೇರಿ. 33 ಕೆ.ವಿ ಕೇರಿಮತ್ತಿಹಳ್ಳಿ ಹಾಗೂ ಗಾಂಧೀಪುರ ಮತ್ತು 33 ಕೆವಿ ಆಡೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ” ಹಾವೇರಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಕಚೇರಿ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

“ಈ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಗೆ ಬರುವ ಸಂಪೂರ್ಣ ಹಾವೇರಿ ನಗರ. ಆಲದಕಟ್ಟಿ, ಚಿಕ್ಕಲಿಂಗದಹಳ್ಳಿ, ದೇವಗಿರಿ, ಡಿ.ಸಿ.ಆಫೀಸ್, ದೇವಗಿರಿ ಯಲ್ಲಾಪುರ, ನಾಗನೂರ, ಕೋಳೂರು, ಗಣಜೂರ, ಕರ್ಜಗಿ, ಯತ್ತಿನಹಳ್ಳಿ, ದೇವಿಹೊಸೂರ. ದಿಡಗೂರ, ಹಿರೇಲಿಂಗದಹಳ್ಳಿ, ಹೊಂಬರಡಿ, ಹೊಸಳ್ಳಿ, ಕಣ್ಣೂರು, ಕಲ್ಲಾಪುರ, ಕನಕಾಪುರ, ಕೇರಿಮತ್ತಿಹಳ್ಳಿ, ಸಂಗೂರ, ತೊಟದಯೆಲ್ಲಾಪುರ, ವೀರಾಪುರ, ವೆಂಕಟಾಪುರ, ಗೌರಾಪುರ, ಎಸ್.ಪಿ. ಆಫೀಸ್, ಕುರುಬಗೊಂಡ, ಬಿದರಗಡ್ಡಿ, ಕೋಡಿಹಳ್ಳಿ. ತಿಮ್ಮಾಪುರ. ಕುಳೇನೂರು, ಕಲ್ಲಾಪುರ, ಹೊಸೂರು ಹಾಗೂ ಈ ಫೀಡರ ವ್ಯಾಪ್ತಿಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದು. ಸಾರ್ವಜನಿಕರು ಸಹಕರಿಸಬೇಕು” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...