ಹಾವೇರಿ | ಸೆ.19ರಂದು ಹಿರೇಕೆರೂರಲ್ಲಿ ಪ್ರಜಾ ಸೇವಾ ಆಂದೋಲನ ಸಭೆ

Date:

ಪ್ರಜಾ ಸೇವಾ ಆಂದೋಲನಾ ಸಭೆ ಸೆ. 19 ರಂದು ಬೆಳಿಗ್ಗೆ 10-30ಕ್ಕೆ ಹಿರೇಕೆರೂರು ಪಟ್ಟಣದ ಸರ್ವಜ್ಞ ಕಲಾ ಭವನದಲ್ಲಿ ಸಕ್ಕರೆ ಮತ್ತು ಜವಳಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ, ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.

- Advertisement -

ಸಚಿವರು ಕಾರ್ಯಕ್ರಮದ ಸ್ಥಳದಲ್ಲಿ ವಿವಿಧ ಇಲಾಖೆಗಳಿಂದ ತೆರೆಯಲಾದ ಮಳಿಗೆಗಳಿಗೆ ಭೇಟಿ ನೀಡಿ, ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳ ಕುರಿತು ಪರಿಶೀಲಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಸಭೆ ನಡೆಯುವ ಮುಂಚಿತವಾಗಿ ತಾಲೂಕಿನ ಎಲ್ಲಾ ಸಾರ್ವಜನಿಕರಿಗೆ ಪೂರ್ವ ಮುದ್ರಿತ ಅರ್ಜಿ ನಮೂನೆ, ಅವಶ್ಯ ದಾಖಲಾತಿಗಳ ಪಟ್ಟಿಗಳುಳ್ಳ ಲಕೋಟೆಯನ್ನು ಮನೆ-ಮನೆಗೆ ಸಿಬ್ಬಂದಿಗಳ ಮೂಲಕ ತಲುಪಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ. ಅಂದಾಜು 10 ಸಾವಿರಕ್ಕೂ ಅಧಿಕ ಜನಸಾಮಾನ್ಯರು ಸೇರುವ ನಿರೀಕ್ಷೆ ಇದ್ದು, ಸ್ಥಳದಲ್ಲಿಯೇ ಸಚಿವರು ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ, ಪರಿಹಾರ ನೀಡುವ ಸಾಧ್ಯತೆ ಇರುತ್ತದೆ.

ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರಜಾಸೇವಾ ಆಂದೋಲನಾ ಸಭೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...